Featured

ಉಗ್ರರನ್ನು ಸದೆಬಡಿಯುತ್ತಿರುವ ಪ್ರಧಾನಿ ಮೋದಿ ಅವರು ಭಾರತದ ಪಿತಾಮಹ : ಡೊನಾಲ್ಡ್​ ಟ್ರಂಪ್ -Vishwanews24

ನ್ಯೂಯಾರ್ಕ್: ಭಾರತದಲ್ಲಿ ಮತ್ತು ಭಾರತದ ಗಡಿಯಾಚೆಗೆ ಉಗ್ರರನ್ನು ಸದೆಬಡಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪಿತಾಮಹ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದರು..

ಯುಎನ್‌ಜಿಎ ಸಭೆಯಲ್ಲಿ ಮಾತನಾಡಿದ ಟ್ರಂಪ್, “ಮೋದಿ ಅವರೊಂದಿಗಿನ ವೈಯಕ್ತಿಕ ಬಾಂಧವ್ಯ ಬಹಳ ಚೆನ್ನಾಗಿದೆ. ಭಾರತದೊಂದಿಗೆ ಶೀಘ್ರದಲ್ಲಿಯೇ ನಾವು ವ್ಯಾಪಾರ ಒಪ್ಪಂದ ಮಾಡಲಿದ್ದೇವೆ ಎಂದು ತಿಳಿಸಿದರು.

ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯ (ಯುಎನ್‌ಜಿಎ) 74 ನೇ ಅಧಿವೇಶನದ ಹೊರತಾಗಿ ಎರಡನೇ ಬಾರಿಗೆ ಭೇಟಿಯಾದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಅಮೆರಿಕನ್ ರಾಕ್ ‘ಎನ್’ ರೋಲ್ ದಂತಕಥೆ ಎಲ್ವಿಸ್ ಪ್ರೀಸ್ಲಿಯೊಂದಿಗೆ ಹೋಲಿಸಿದ್ದಾರೆ.

“ಅವರು ಮಹಾನ್ ವ್ಯಕ್ತಿ ಮತ್ತು ಶ್ರೇಷ್ಠ ನಾಯಕ … ನನಗೆ ನೆನಪಿದೆ, ಮೊದಲಿಗೆ ಭಾರತ ಹರಿದು ಹಂಚಿಹೋಗಿತ್ತು. ದೇಶದಲ್ಲಿ ಜಗಳ, ಒಡಕುಗಳಿದ್ದವು. ಪ್ರಧಾನಮಂತ್ರಿ ನರೇಂದ್ರ ಮೋದಿ ಒಬ್ಬ ತಂದೆಯಂತೆ ಎಲ್ಲವನ್ನೂ ಒಂದುಗೂಡಿಸಿದರು. ಬಹುಶಃ ಅವರು ಭಾರತದ ಪಿತಾಮಹನಂತೆ’ ಎಂದು ಟ್ರಂಪ್ ಹೇಳಿದರು. “ನಾವು ಅವರನ್ನು ಭಾರತದ ಪಿತಾಮಹ ಎಂದು ಕರೆಯುತ್ತೇವೆ. ಅವರು ವಿಷಯಗಳನ್ನು ಒಟ್ಟಿಗೆ ತಂದಿದ್ದಾರೆ. ಅವರು ದೊಡ್ಡ ಕೆಲಸ ಮಾಡಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

7 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

8 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

8 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

8 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

11 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

11 hours ago