ಮನಾಮಾ : ಉಗ್ರರ ವಿರುದ್ಧದ ಭಾರತದ ಹೋರಾಟಕ್ಕೆ ಬಹರೇನ್ ಕೈ ಜೋಡಿಸುವುದಾಗಿ ಹೇಳಿದೆ.
ಎರಡು ದಿನಗಳ ಬಹರೇನ್ ಭೇಟಿಯಲ್ಲಿರುವ ಪ್ರಧಾನಿ ಮೋದಿ ಹಾಗೂ ಬಹರೇನ್ ದೊರೆ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರು ಭಯೋತ್ಪಾದನೆ ನಿಗ್ರಹ, ಭದ್ರತೆ, ದ್ವಿಪಕ್ಷೀಯ ಸಂಬಂಧ, ಪ್ರಾದೇಶಿಕ ಸಹಕಾರ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಹಲವು ಒಪ್ಪಂದಗಳಿಗೆ ಭಾನುವಾರ ಸಹಿ ಹಾಕಿದರು.
ಪ್ರಧಾನಿ ಮೋದಿ ಬಹರೈನ್ ಪ್ರವಾಸದಲ್ಲಿದ್ದ ವೇಳೆ ಈ ಸಂಕಲ್ಪ ಮಾಡಲಾಗಿದೆ. ಜೊತೆಗೆ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಕೈಜೋಡಿಸಲು ಮತ್ತು ಉಗ್ರರಿಗೆ ನೆರವಾಗುವ ದೇಶಗಳನ್ನು ಏಕಾಂಗಿಯಾಗಿಸಲು ಒಂದಾಗುವಂತೆ ವಿಶ್ವ ಸಮುದಾಯಕ್ಕೆ ಉಭಯ ದೇಶಗಳೂ ಮನವಿ ಮಾಡಿವೆ. ಈ ಮೂಲಕ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.
ಭಯೋತ್ಪಾದನೆ ಸಂಚು ರೂಪಿಸುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಜಾಗತಿಕ ಸಮುದಾಯ ಜಂಟಿಯಾಗಿ ಪ್ರಯತ್ನಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಜಾಗತಿಕ ಸಮುದಾಯ ಜಂಟಿಯಾಗಿ ಪ್ರಯತ್ನಗಳನ್ನು ಕೈಗೊಳ್ಳಬೇಕು. ಉಗ್ರ ಸಂಘಟನೆಗಳು ಮತ್ತು ಉಗ್ರರರಿಗೆ ವಿಶ್ವಸಂಸ್ಥೆ ಕಠಿಣ ನಿಷೇಧವನ್ನು ಹೇರಬೇಕು ಎಂದು ಉಭಯ ನಾಯಕರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…