Featured

ಉಚಿತದ ವಾಗ್ದಾನ ನಿಭಾಯಿಸಲು ಆಗದೆ ವಸ್ತುಗಳ ಬೆಲೆ ಏರಿಕೆ  : ಸುಮಲತಾ ಅಂಬರೀಷ್  – vishwanews24

2 ಸಾವಿರ ರೂ. ಕೊಟ್ಟು 20 ಸಾವಿರ ಕಸಿಯುವ ಕಾಂಗ್ರೆಸ್ ಸರಕಾರ : ಸುಮಲತಾ ಅಂಬರೀಷ್

ಮಂಡ್ಯ : ತಾವು 2 ಸಾವಿರ ರೂ. ಕೊಡುವ ವಾಗ್ದಾನ ಮಾಡಿ 20 ಸಾವಿರ ನಿಮ್ಮ ಜೇಬಿಂದ ಕಿತ್ತುಕೊಳ್ಳುವ ಪ್ರವೃತ್ತಿ ಕಾಂಗ್ರೆಸ್ ಸರಕಾರದ್ದು. ಇದನ್ನು ಜನತೆ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಂಸದೆ ಮತ್ತು ಬಿಜೆಪಿ ನಾಯಕಿ ಶ್ರೀಮತಿ ಸುಮಲತಾ ಅಂಬರೀಷ್ ಅವರು ಮನವಿ ಮಾಡಿದ್ದಾರೆ.

ಇಂದಿನ ಜನಾಕ್ರೋಶ ಯಾತ್ರೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಉಚಿತ ಉಚಿತ ಉಚಿತ ಎಂಬ ಮಾತುಗಳನ್ನು ನಾವು ಎರಡು ವರ್ಷ ಕೇಳಿಸಿಕೊಂಡೆವು. ಈಗ ಗೃಹಲಕ್ಷ್ಮಿ ಸೇರಿ ಅನೇಕ ಭಾಗ್ಯಗಳನ್ನು ಮರೆತೇ ಬಿಡುವ ಸ್ಥಿತಿಗೆ ನಾವು ಬಂದಿದ್ದೇವೆ. ಇದೆಂಥ ದೌರ್ಭಾಗ್ಯ ಎಂಬ ದುಸ್ಥಿತಿ ಬಂದಿದೆ ಎಂದು ಟೀಕಿಸಿದರು.

ಉಚಿತದ ವಾಗ್ದಾನ ನಿಭಾಯಿಸಲು ಆಗದೆ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ. ಬಡವರು, ಮಧ್ಯಮ ವರ್ಗದವರು ಮಾತ್ರವಲ್ಲದೇ ಅದಕ್ಕಿಂತ ಮೇಲ್ವರ್ಗದವರೂ ಹೇಗೆ ಜೀವನ ಮಾಡುವುದೆಂಬ ಸಂದಿಗ್ಧ ಪರಿಸ್ಥಿತಿಯಲ್ಲಿದ್ದಾರೆ ಎಂದು ವಿಶ್ಲೇಷಿಸಿದರು.ಪೆಟ್ರೋಲ್, ಡೀಸೆಲ್, ಚಿನ್ನವು ಅಂತರರಾಷ್ಟ್ರೀಯ ಮಾರುಕಟ್ಟೆ ಮೇಲೆ ಅವಲಂಬಿತವಾಗಿದೆ. ಸ್ಟಾಕ್ ಮಾರ್ಕೆಟ್ ಕುಸಿದರೆ ಅದು ಪ್ರಪಂಚದ ವಿದ್ಯಮಾನ ಎಂದು ಅವರು ವಿವರಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

9 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

10 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

10 hours ago