ಉಡುಪಿ

ಉಚಿತ ಬಸ್ ಪಾಸ್ ಆಗ್ರಹಿಸಿ ಕಾಪುವಿನಲ್ಲಿ ಎಬಿವಿಪಿ ಪ್ರತಿಭಟನೆ.

ಉಚಿತ ಬಸ್ ಪಾಸ್ ಆಗ್ರಹಿಸಿ ಕಾಪುವಿನಲ್ಲಿ ಎಬಿವಿಪಿ ಪ್ರತಿಭಟನೆ.

ಕಾಪು:  ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕಾಗಿ ನಗರ ಪ್ರದೇಶಕ್ಕೆ ಸಂಚರಿಸುವ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‍ ವಿತರಿಸಬೇಕು ಎಂದು ಆಗ್ರಹಿಸಿ ಕಾಪು ತಾಲ್ಲೂಕು ಎಬಿವಿಪಿ ಘಟಕದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಹಳೇ ಮಾರಿಯಮ್ಮ ದೇವಸ್ಥಾನದ ಸ್ವಾಗತ ಗೋಪುರದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ, ಕಾಪು ಪೇಟೆಯನ್ನ ಸಾಗಿ ನಗರದ ಬಸ್ ನಿಲ್ದಾಣದ ಬಳಿ ಪ್ರತಿಭಟನಾ ಸಭೆ ನಡೆಸಿದರು.

ಎಬಿವಿಪಿ ಜಿಲ್ಲಾ ಕಾರ್ಯದರ್ಶಿ ರಕ್ಷಿತ್ ಭಂಡಾರಿ ಮಾತಾಡಿ ” ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಉಚಿತ ಪಾಸ್ ನೀಡಬೇಕು, ವಿಧ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುವುದನ್ನ ಸರ್ಕಾರ ಈ ಕೂಡಲೇ ನಿಲ್ಲಿಸಬೇಕು ಮತ್ತು ಹಾಸ್ಟೇಲ್ ಗಳ ಸಮಸ್ಯೆ ಹಾಗೂ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕ ಮಾಡಬೇಕೆಂದು ಆಗ್ರಹಿಸಿದರು.ಸರ್ಕಾರ ನಮಗೆ ಸ್ಪಂದಿಸದೆ ಇದ್ದಲ್ಲಿ ವಿಧಾನಸೌದಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.

ವಿಧ್ಯಾರ್ಥಿ ಪ್ರಮುಖರಾದ ಉಮೇಸ್ ಕಾಪು, ವಿನಿತ್ ಪೂಜಾರಿ, ರಂಜೀತ್ , ಪೂಜಾ, ಪ್ರಜ್ಞಾ,ಸೇರಿದಂತೆ ನೂರಾರು ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago