ಉಡುಪಿ

ಉಚ್ಚಿಲದಲ್ಲಿ ಉತ್ತಮ ಗುಣಮಟ್ಟದ ಕೈಗೆಟುಕುವ ದರದಲ್ಲಿ ಆರಂಭವಾಗಲಿದೆ PHOTOGRAPHY ACCESSORIES SALES ಮಳಿಗೆ -Vishwanews24

ಉಚ್ಚಿಲದಲ್ಲಿ ಉತ್ತಮ ಗುಣಮಟ್ಟದ ಕೈಗೆಟುಕುವ ದರದಲ್ಲಿ ಆರಂಭವಾಗಲಿದೆ PHOTOGRAPHY ACCESSORIES SALES ಮಳಿಗೆ -Vishwanews24

ಕಾಪು: ಇನ್ಮುಂದೆ ಯಾವುದೇ ಫೋಟೋಗ್ರಾಫಿ ಹಾಗೂ ಸ್ಟುಡಿಯೋ ಗೆ ಸಂಬಂಧ ಪಟ್ಟ ಎಲ್ಲಾ ಅಗತ್ಯ ಸೊತ್ತುಗಳ ಮಳಿಗೆ ಬುಧವಾರ ಉಚ್ಚಿಲದಲ್ಲಿ ಪ್ರಾರಂಭವಾಗಲಿದೆ.

ಇಲ್ಲಿನ‌ ಬದ್ದಿಂಜೆ ಕಾಂಪ್ಲೆಕ್ಸ್ ನಲ್ಲಿರುವ ಬಾಲಕೃಷ್ಣ ಪೂಜಾರಿ ಉಚ್ಚಿಲ‌ ಮಾಲಕತ್ವದ ಆಶೀರ್ವಾದ್ ಡಿಜಿಟಲ್ ಸ್ಟೂಡಿಯೋದಲ್ಲಿ ನೂತನವಾಗಿ ಈ ಮಳಿಗೆ ಕಾರ್ಯರಂಭಿಸಲಿದೆ.

ಅತ್ಯಂತ ಉತ್ತಮ‌ ಗುಣಮಟ್ಟದ ಇತರ ಮಳಿಗೆಗಳಿಗಿಂತಲು ಕಡಿಮೆ ದರದಲ್ಲಿ ಪರಿಕರಗಳು ಸಿಗಲಿದೆ.

ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಆನ್ಲೈನ್ ಪೇಮೆಂಟ್ ಹಾಗೂ ಡೆಲಿವೆರಿ ವ್ಯವಸ್ಥೆ ಮಾಡಲಾಗಿದ್ದು ಎಲ್ಲಾ ಬ್ರ್ಯಾಂಡ್ ನ ಸೊತ್ತುಗಳು ಗ್ರಾಹಕರಿಗೆ ಲಭ್ಯವಿದೆ.

ಗ್ರಾಹಕರಿಗಾಗಿ ಸಂಪರ್ಕ ಸಂಖ್ಯೆ: 9448445507

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago