ಉಚ್ಚಿಲ: ಆಟೋ ರಿಕ್ಷಾ ಮತ್ತು ಕಾರು ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಉಚ್ಚಿಲ ನಿವಾಸಿ ರಫೀಕ್ ಗಾಯಗೊಂಡ ಚಾಲಕ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಇದರಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…