Featured

ಉಚ್ಚಿಲ : ಕಾರು ಢಿಕ್ಕಿ ; ಪಾದಚಾರಿ ಸ್ಥಳದಲ್ಲೇ ಸಾವು – vishwanews24

ಉಚ್ಚಿಲ : ಕಾರು ಢಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು

ಕಾಪು : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಪಾದಚಾರಿಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ.

ಶುಕ್ರವಾರ ಬೆಳಿಗ್ಗೆ ಮನೆಯಿಂದ ಉಚ್ಚಿಲಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಯೇ ಮೃತಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಅವರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಚ್ಚಿಲ ಎಸ್ ಡಿಪಿ ಐ ಅಂಬುಲೆನ್ಸ್‌ನಲ್ಲಿ ಅವರ ಮೃತ ದೇಹವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿ ಪ್ರಸನ್ನ ಕುಮಾರ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago