ಉಚ್ಚಿಲ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಶಿವಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಉಚ್ಚಿಲದ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ಶಿವಪ್ಪ ಪೂಜಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, SDPI ಅಂಬ್ಯುಲೆನ್ಸ್’ನಲ್ಲಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲಾಯಿತು.
ಈ ವೇಳೆ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಶಿವಪ್ಪ ಪೂಜಾರಿ ಅವರನ್ನು ಸಾಮಾಜಿಕ ಕಾರ್ಯಕರ್ತ ಜಲಾಲುದ್ದೀನ್(ಜಲ್ಲು ಫ್ರೂಟ್ಸ್), ಸಾದಿಕ್ NH, SDPI ಅಂಬ್ಯುಲೆನ್ಸ್ ಚಾಲಕ ಹಮೀದ್, ಅಸೀಫ್ YC, ರಿಕ್ಷಾ ಚಾಲಕರಾದ ಅಶ್ರಫ್, ಹನೀಫ್, ಅಬ್ದುಲ್ಲಾ (ಕೋಳಿಯಂಗಡಿ) ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…