ಉಡುಪಿ: ಖಾಸಗಿ ಬಸ್ ಚಾಲಕರಿಬ್ಬರು ಟೈಮಿಂಗ್ ವಿಚಾರದಲ್ಲಿ ಹೊಡೆದಾಡಿಕೊಂಡ ಘಟನೆ ಉಡುಪಿಯ ಉಚ್ಚಿಲ ಪೇಟೆಯಲ್ಲಿ ನಡೆದಿದೆ.
ಮಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ವಿಶಾಲ್ ಖಾಸಗಿ ಬಸ್ ಹಾಗೂ ನವದುರ್ಗಾ ಬಸ್ಸಿನ ಚಾಲಕರು ಪರಸ್ಪರ ನಿಂದಿಸಿ, ಹೊಡೆದಾಡಿ ಕೊಂಡವರು. ಪಡುಬಿದ್ರಿಯಲ್ಲಿ ಮುಂದೆ ಹೋಗುತ್ತಿದ್ದ ವಿಶಾಲ್ ಬಸ್ಸನ್ನು ಹಿಂದಿಕ್ಕಿ ನವದುರ್ಗಾ ಮುಂದೆ ಬಂದಿತ್ತು.
ಆಗ ಹಿಂದಿನಿಂದ ಬಂದ ವಿಶಾಲ್ ಬಸ್ಸಿನ ಚಾಲಕ ಸಿದ್ದಿಕ್ ಎಂಬಾತ ಉಚ್ಚಿಲ ಎಂಬಲ್ಲಿ ಬಸ್ಸಿನಿಂದ ಕೆಳಗಿಳಿದು ನವದುರ್ಗಾ ಬಸ್ಸಿನ ಚಾಲಕ ಇಕ್ಬಾಲ್ ಎಂಬವರಿಗೆ ಥಳಿಸಿದ್ದಾನೆ. ಗಲಾಟೆ ಜೋರಾಗುತ್ತಿದ್ದಂತೆಯೇ ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಎರಡೂ ಬಸ್ಸನ್ನು ಸೀಝ್ ಮಾಡಿ ಇಬ್ಬರು ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.
ವಿಧಾನಪರಿಷತ್ ಕಲಾಪದ ವೇಳೆ ಮೊಬೈಲ್ ಬಳಕೆ ಇಲ್ಲ : ಸಭಾಪತಿ ಬಸವರಾಜ ಹೊರಟ್ಟಿ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…