Featured

ಉಚ್ಚಿಲ : ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ : ಹತ್ತು ಲಕ್ಷ ರೂಪಾಯಿ ನಷ್ಟ – Vishwanews24

ಉಚ್ಚಿಲ : ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ : ಹತ್ತು ಲಕ್ಷ ರೂಪಾಯಿ ನಷ್ಟ

ಉಚ್ಚಿಲ: ರಾಷ್ಟ್ರೀಯ ಹೆದ್ದಾರಿ 66 ಉಚ್ಚಿಲ ಬಡ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸಂಬಂಧಪಟ್ಟ ತ್ಯಾಜ್ಯ ವಿಲೇವಾರಿ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದ ಪರಿಣಾಮವಾಗಿ ಸುಮಾರು ಹತ್ತು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮಕದಳ ಆಗಮಿಸಿ ಬೆಂಕಿ‌ನಂದಿಸುವ ಕಾರ್ಯ ಮಾಡಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago