Featured

ಉಚ್ಚಿಲ ದಸರಾ – ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಏಕಕಾಲದಲ್ಲಿ ನೂರು ವೀಣಾ ವಾದನ ಶತ ವೀಣಾ ವಲ್ಲರಿ ಕಾರ್ಯಕ್ರಮ – Vishwanews24

ಉಚ್ಚಿಲ ದಸರಾ – ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಏಕಕಾಲದಲ್ಲಿ ನೂರು ವೀಣಾ ವಾದನ ಶತ ವೀಣಾ ವಲ್ಲರಿ ಕಾರ್ಯಕ್ರಮ

ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲದಲ್ಲಿ ಶುಕ್ರವಾರ ಉಚ್ಚಿಲ ದಸರಾ ಪ್ರಯುಕ್ತ ಏಕಕಾಲದಲ್ಲಿ ನೂರು ವೀಣಾ ವಾದನ ಶತ ವೀಣಾ ವಲ್ಲರಿ ಕಾರ್ಯಕ್ರಮ ಜರುಗಿತು.

ಮಣಿಪಾಲದ ವಿ|| ಪವನ ಬಿ ಆಚಾರ್ ಅವರ ನಿರ್ದೇಶನ ಮತ್ತು ನಿರ್ವಣೆಯೊಂದಿಗೆ ನಡೆದಿ ವೀಣಾ ವಾದನದಲ್ಲಿ ಮಣಿಪಾಲದ ಕಲಾಸ್ಪಂದನ ತಂಡದ ಜೊತೆಗೆ ಉಡುಪಿ ಮತ್ತು ಕಾರ್ಕಳ ಭಾಗದ ವೀಣಾ ವಾದಕರು ಸಾಥ್ ನೀಡಿದರು. ಸುಮಾರು 101 ವೀಣಾ ವಾದಕರೊಂದಿಗೆ 14 ಸಹಕಲಾವಿದರು ಮತ್ತು ಹಿನ್ನಲೆ ಕಲಾವಿದರು ಭಾಗಿಯಾಗಿದ್ದರು. ಸಾವಿರಾರು ಮಂದಿ ಸಂಗೀತ ಪ್ರಿಯರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಕಾರ್ಕಳ: ದುರ್ಗಾ ದೌಡ್‌ನಲ್ಲಿ 7500 ಹಿಂದೂ ಕಾರ್ಯಕರ್ತರು ಭಾಗಿ..

ಇದೇ ವೇಳೆ ವಿ|| ಪವನ ಬಿ ಆಚಾರ್ ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ನಾಡೋಜ ಡಾ|ಜಿ ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮತ್ತಿತರರು ಉಪಸ್ಥೀತರಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago