Featured

ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ – ಚಿತ್ರ ಬಿಡಿಸುವ ಸ್ಪರ್ಧೆ ವಿಜೇತರ ವಿವರ -Vishwanews24

ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಚಿತ್ರ ಬಿಡಿಸುವ ಸ್ಪರ್ಧೆ ವಿಜೇತರ ವಿವರ -Vishwanews24

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮಿದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮೊಗವೀರ ಭವನ ಉಚ್ಚಿಲದಲ್ಲಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯ ಅತ್ಯುತ್ತಮ ಚಿತ್ರಗಳನ್ನು ಗುರುತಿಸಿ ತೀರ್ಪುಗಾರರಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಕಲಾವಿದರಾದ ರಮೇಶ್ ಕಿದಿಯೂರ್, ಶೇಖರ್ ಕಲಾಪ್ರತಿಭಾ, ಶ್ರೀಧರ್ ತೊಟ್ಟಂ ರವರು ವಿಜೇತರನ್ನು ಆಯ್ಕೆ ಮಾಡಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

1ರಿಂದ 4 ನೇ ತರಗತಿ ವಿಭಾಗದಲ್ಲಿ ಪ್ರಥಮ ಬಹುಮಾನ ಅನ್ವಿತ್ ಆರ್. ಶೆಟ್ಟಿಗಾರ್ ( ಸೈಂಟ್ ಮೇರೀಸ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್, ಕನ್ನರ್ಪಾಡಿ.), ದ್ವಿತೀಯ ಬಹುಮಾನ ಸಿದ್ದಿಕ್ಷ (ಶಾರದಾ ವಿದ್ಯಾಲಯ ಮಂಗಳೂರು), ತೃತೀಯ ಬಹುಮಾನ ಸ್ತುತಿ ಆಚಾರ್ಯ (ಕೆ. ಪಿ. ಎಸ್. ಮುನಿಯಾಲು) ಹಾಗೂ ಸಮಾಧಾನಕರ ಬಹುಮಾನ ಪಾವನಿ ಜೆ. ರಾವ್(ಶ್ರೀ ಅನಂತೇಶ್ವರ ಹಿರಿಯ ಪ್ರಾಥಮಿಕ ಶಾಲೆ, ಉಡುಪಿ.), ಪುಷ್ಟಿ ಪೂಜಾರಿ ( ಸಿಲಾಸ್ ಇಂಟರ್‌ನ್ಯಾಷನಲ್ ಉಡುಪಿ) ಮತ್ತು ಕೆ. ಪ್ರಣವ್ ಶೇಟ್(ವಿದ್ಯೋದಯ ಪಬ್ಲಿಕ್ ಸ್ಕೂಲ್, ಉಡುಪಿ) ಆಯ್ಕೆಯಾಗಿದ್ದಾರೆ.

5 ರಿoದ 7 ನೇ ತರಗತಿ ವಿಭಾಗದಲ್ಲಿ ಪ್ರಥಮ ಬಹುಮಾನ ವಿನೀಷ್ ಆಚಾರ್ಯ ( ಎಸ್. ಆರ್. ಪಬ್ಲಿಕ್ ಸ್ಕೂಲ್, ಹೆಬ್ರಿ.), ದ್ವಿತೀಯ ಬಹುಮಾನ ಧೃತಿ ಎಸ್. (ಲಿಟ್ಲ್ರಾಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್, ಬ್ರಹ್ಮಾವರ), ತೃತೀಯ ಬಹುಮಾನ ಅದಿತ್ (ಕೆನರಾ ಹಿರಿಯ ಪ್ರಾಥಮಿಕ ಶಾಲೆ, ಉರ್ವ) ಹಾಗೂ ಸಮಾಧಾನಕರ ಬಹುಮಾನ ಕಶ್ವಿ ಎ. ಪಾಂಗಾಳ್ (ಹೋಲಿ ಫ್ಯಾಮಿಲಿ ಸ್ಕೂಲ್, ಸುರತ್ಕಲ್), ಕಾರ್ತಿಕ್ ( ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಡಿ), ಅದಿತಿ (ವಾಸುದೇವ ಕೃಪಾ ವಿದ್ಯಾ ಮಂದಿರ, ಬೈಲೂರು), ಯಶ್ ಎನ್. ಸಾಲ್ಯಾನ್ (ಹೋಲಿ ಫ್ಯಾಮಿಲಿ ಸ್ಕೂಲ್, ಸುರತ್ಕಲ್) ಆಯ್ಕೆಯಾಗಿದ್ದಾರೆ.

8 ರಿಂದ 1೦ ನೇ ತರಗತಿ ವಿಭಾಗದಲ್ಲಿ ಪ್ರಥಮ ಬಹುಮಾನ ಅಕ್ಷಜ್ (ಎನ್ ಐ ಟಿ ಕೆ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಸುರತ್ಕಲ್), ದ್ವಿತೀಯ ಬಹುಮಾನ ಕೆ. ಪ್ರತೀಕ್ಷಾ ಶೇಟ್ (ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ), ತೃತೀಯ ಸ್ಪರ್ಶ ಪ್ರದೀಪ್ (ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ) ಹಾಗೂ ಸಮಾಧಾನಕರ ಬಹುಮಾನ ದೀಪಿಕಾ ಭಟ್ (ಸೈಂಟ್ ಸಿಸಿಲೀಸ್ ಹೈಸ್ಕೂಲ್ ಉಡುಪಿ), ಎಸ್. ಪ್ರಮುಖ್ ಐತಾಳ್ (ಶಾರದಾ ವಿದ್ಯಾಲಯ ಮಂಗಳೂರು), ಸಮೀಕ್ಷಾ (ಕೆ. ಎಂ. ಇ. ಎಸ್. ಕುಕ್ಕುಂದೂರು) ಆಯ್ಕೆಯಾಗಿದ್ದಾರೆ.

ಪಿಯುಸಿ ಮತ್ತು ಪದವಿ ವಿಭಾಗದಲ್ಲಿ ಪ್ರಥಮ ಬಹುಮಾನ ಅತುಲ್ (ಕೆನರಾ ಡಿಗ್ರಿ ಕಾಲೇಜು, ಮಂಗಳೂರು), ದ್ವಿತೀಯ ಬಹುಮಾನ ಅಮಿತ್ ರಾಜ್ (ಮಾನಸ ಕಾಲೇಜು, ಮಂಗಳೂರು.), ತೃತೀಯ ಬಹುಮಾನ ಆದರ್ಶ ಭಟ್ (ಪೂರ್ಣಪ್ರಜ್ಞಾ ಕಾಲೇಜು, ಉಡುಪಿ) ಹಾಗೂ ಸಮಾಧಾನಕರ ಬಹುಮಾನ ವೈಭವ್ ವಿ. ಆಚಾರ್ಯ (ಎಸ್. ಎಮ್. ವಿ. ಐ. ಟಿ. ಎಮ್. ಬಂಟಕಲ್ಲು), ಬಿಂದು ಕೆ. ( ತೃಷಾ ಕಾಲೇಜ್ ಆಫ್ ಕಾಮರ್ಸ್, ಮಂಗಳೂರು), ಪ್ರಜ್ಞಾ ಬಿ. ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.

ಸಾರ್ವಜನಿಕ ವಿಭಾಗದಲ್ಲಿ ಪ್ರಥಮ ಬಹುಮಾನ ಚರಣ್ ಕುಮಾರ್, ದ್ವಿತೀಯ ಬಹುಮಾನ ಅಶ್ವತ್, ತೃತೀಯ ಬಹುಮಾನ ವಸುಧಾ ಕುಂಬ್ಳೇಕರ್ ಹಾಗೂ ಸಮಾಧಾನಕರ ಬಹುಮಾನ ಶಶಿಧರ್ ಬಂಗೇರ, ಧನಂಜಯ ಬಿ. ಅಮೀನ್, ಖುಷಿ ಪಿ. ಕುಂದರ್ ಆಯ್ಕೆಯಾಗಿದ್ದಾರೆ

.ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೆ, ಬಹುಮಾನ ವಿಜೇತರಿಗೆ ಹಾಗೂ ತೀರ್ಪುಗಾರರಿಗೆ ಬ್ಯಾಂಕಿನ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕ್ರಮ ಯಶಸ್ವಿಗೊಳಿಸಿದ ಎಲ್ಲರಿಗೂ ವಂದನೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago