ಬೆಳಗ್ಗೆ 9ಕ್ಕೆ ಚಂಡಿಕಾ ಹೋಮ, 9.30ರಿಂದ 4.45ರ ಭಜನೆ,
ಮಧ್ಯಾಹ್ನ 12ಕ್ಕೆ ನವದುರ್ಗೆಯರಿಗೆ ಮಹಾಮಂಗಳಾರತಿ,
12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 5ರಿಂದ ಧಾರ್ಮಿಕ ಸಭೆ, ಸಂಜೆ 5.45ರಿಂದ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ,
6.30ರಿಂದ ಸ್ಥಳೀಯ ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ,
ರಾತ್ರಿ 8ರಿಂದ ರಾಘವೇಂದ್ರ ಆಚಾರ್ಯ ಜನ್ಸಾಲೆ ನೇತೃತ್ವದ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನದ ಯಕ್ಷ ಕಲಾ ತಂಡದವರಿಂದ ಚಕ್ರ ಚಂಡಿಕೆ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…