ಪಡುಬಿದ್ರಿ: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಬಡಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಯಾಣಿ ಹೋಟೆಲ್ ಎದುರು ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಕಾರು ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಗುದ್ದಿದೆ. ಘಟನೆಯಲ್ಲಿ ವಿದ್ಯುತ್ ಕಂಬ ಮೂರು ತುಂಡಾಗಿ ಬಿದ್ದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಅದೃಷ್ಟವಶಾತ್ ಇಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…