ಉಚ್ಚಿಲ ಪೊಲ್ಯ ರಸ್ತೆಯ ಯವಕನಿಗೆ ಸೋಂಕು ದೃಢ,ಅಪಾರ್ಟ್ಮೆಂಟ್ ಸೀಲ್ಢೌನ್: vishwanews24

ಉಚ್ಚಿಲ ಪೊಲ್ಯ ರಸ್ತೆಯ ಯವಕನಿಗೆ ಸೋಂಕು ದೃಢ,ಅಪಾರ್ಟ್ಮೆಂಟ್ ಸೀಲ್ಢೌನ್

ಕಾಪು : ಮುಂಬೈಯಿಂದ ಬಂದು ಕಾಪುವಿನಲ್ಲಿ 14 ದಿನದ ಕ್ವಾರೆಂಟೈನ್ ಮುಗಿಸಿ ಮನೆಗೆ ಬಂದ 30 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢವಾದ ಹಿನ್ನಲೆ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾಪು ತಹಶಿಲ್ದಾರ್ ಇಸಾಖ್,
ಕಾಪು ಕಂದಾಯ ಪರಿವೀಕ್ಷಕ ರವಿಶಂಕರ್ ಹಾಗು
ಪಡುಬಿದ್ರಿ ಠಾಣಾಧಿಕಾರಿ ಸುಬ್ಬಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುನ್ನೆಚ್ಚರಿಕಾ ಕ್ರಮವಾಗಿ ಅಪಾರ್ಟ್ಮೆಂಟ್ ಸೀಲ್ ಡೌನ್ ಮಾಡಲಾಗಿದೆ.

ವಿಶ್ವನ್ಯೂಸ್24

Vishwa News 24

Recent Posts

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…

4 minutes ago

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

12 minutes ago

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…

16 minutes ago

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago