ಉಡುಪಿ

ಉಚ್ಚಿಲ ಮರ ಬಿದ್ದು ಮೀನು ಮಾರುಕಟ್ಟೆಗೆ ಹಾನಿ

ಉಚ್ಚಿಲ : ಇಂದು ಮುಂಜಾನೆ ಬೀಸಿದ ಭಾರೀ ಗಾಳಿಗೆ ಬೃಹತ್ ಮರವೊಂದು ಉರುಳಿ ಬಿದ್ದು, ಮೀನು ಮಾರುಕಟ್ಟೆ ಸಂಪೂರ್ಣ ಹಾನಿಗೊಂಡ ಘಟನೆ ಉಚ್ಚಿಲದಲ್ಲಿ ನಡೆದಿದೆ.
ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಚ್ಚಿಲ ಪರಿಸರದಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಭಾರೀ ಗಾಳಿಯೊಂದಿಗೆ ಮಳೆ ಸುರಿದಿದೆ. ಈ ವೇಳೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಪೇಟೆ ಬಳಿಯ ರಾಧಾ ಹೊಟೇಲ್ ಬಳಿ ಬೃಹತ್ ಮರವೊಂದು ಉರುಳಿ ಮೀನು ಮಾರುಕಟ್ಟೆಯ ಮೇ ಬಿದ್ದಿದೆ. ಇದರಿಂದ ಮಾರುಕಟ್ಟೆ ಸಂಪೂರ್ಣ ಹಾನಿಗೀಡಾಗಿದೆ. ಮರ ಬೀಳುವ ಹೈಟೆನ್ಶನ್ ತಂತಿಗೆ ತಾಗಿದ್ದರಿಂದ ತಂತಿ ತುಂಡಾಗಿದ್ದು, ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
Vishwa News 24

Recent Posts

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ -vishwanews24

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…

4 hours ago

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…

5 hours ago

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

10 hours ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

10 hours ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

10 hours ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

10 hours ago