ಉಚ್ಚಿಲ : ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಉಡುಪಿ ಇವರ ಆಶ್ರಯದಲ್ಲಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯ ಉದ್ಘಾಟನೆ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಎರಡನೇ ಬಾರಿ ಅವಿರೋಧವಾಗಿ ಅಧ್ಯಕ್ಷರಾದ ಸಹಕಾರ ರತ್ನ ಡಾ ಎಂಎನ್ ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನ ಕಾರ್ಯಕ್ರಮ ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಿತು.
ಇದೇ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ನಿರ್ದೇಶಕರಾಗಿ ಆಯ್ಕೆಯಾದ ಬೆಳಪು ದೇವಿಪ್ರಸಾದ್ ಅವರಿಗೂ ಸನ್ಮಾನಿಸಲಾಯಿತು.
ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಉದ್ಘಾಟನೆ ಯನ್ನು ನೆರವೇರಿಸಿದರು.
ನಾಡೋಜ ಡಾ ಜಿ ಶಂಕರ್, ಜಯ ಸಿ ಕೋಟ್ಯಾನ್,ಮಟ್ಟಾರ್ ರತ್ನಾಕರ ಹೆಗ್ಡೆ,ಬೆಳಪು ದೇವಿಪ್ರಸಾದ್ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ಅಪ್ಪಿ ಸಾಲಿಯಾನ್ ,ಮೊದಲಾದವರು ಉಪಸ್ಥಿತರಿದ್ದರು.
ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಸ್ವಾಗತಿಸಿ ಪ್ರಸ್ತಾವಿಸಿದರು, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ,ಜಗದೀಶ ಮೊಗವೀರ ವಂದಿಸಿದರು.
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…
ಸರ್ಕಾರಿ ನೌಕರರ ಬಡ್ತಿಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ: ತಮಿಳುನಾಡು ಸರ್ಕಾರದಿಂದ ಮಹತ್ವದ ಆದೇಶ ಚೆನ್ನೈ,: ರಾಜ್ಯದ ಎಲ್ಲಾ ಸರ್ಕಾರಿ…
ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ ಘೋಷಣೆ ಜೆರುಸಲೇಂ: ಫ್ಲೈದುಬೈ ವಿಮಾನದ ಅವಘಡ ತಪ್ಪಿಸಿ 174 ಪ್ರಯಾಣಿಕರ…
ಬೆಂಗಳೂರು: ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆ ; ಬಸವನಗರ ಮುಖ್ಯರಸ್ತೆ 20 ದಿನ ಬಂದ್ ಬೆಂಗಳೂರು: ಕೆರೆ ಕಾಲುವೆಗೆ ಸೇತುವೆ…