ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ
ನಾಲ್ಕು ವಾಹನಗಳಿಗೆ ಢಿಕ್ಕಿ ಹಿಡೆದ ಮಹೀಂದ್ರಾ ಸ್ಕಾರ್ಪಿಯೋ
ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ಅನಾಫಿ ಮಸೀದಿ ಬಳಿ ನಡೆದ ಘಟನೆ
ಮಂಗಳೂರಿನ ಉಡುಪಿ ಕಡೆಗೆ ಸಾಗುತ್ತಿದ್ದ ಸ್ಕಾರ್ಪಿಯೋ ಕಾರು
ಎರ್ಮಾಳ್ ಬಳಿ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದು ಹೋಗಿದ್ದ ಕಾರು
ಬಳಿಕ ಉಚ್ಚಿಲ ಮಸೀದಿ ಬಳಿ ಎರ್ಟಿಗಾ ಕಾರು, ಬೈಕು ಮತ್ತು ಮೀನಿನ ಲಾರಿಗೆ ಢಿಕ್ಕಿ
ಅಪಘಾತದ ತೀವ್ರತೆಗೆ ಡಿವೈಡರ್ ಏರಿ, ಪಕ್ಕದ ಏಕಮುಖ ಸಂಚಾರ ರಸ್ತೆ ತೆರಳಿದ ಏರ್ಟಿಗಾ ಕಾರು
ಘಟನೆಯಿಂದಾಗಿ ಬೈಕ್ ಸವಾರನಿಗೆ ಗಂಭೀರ ಗಾಯ
ಅತೀ ವೇಗದಿಂದ ಸ್ಕಾರ್ಪಿಯೋ ಚಲಾಯಿಸಿ ಬಂದ ಹಿನ್ನಲೆಯಲ್ಲಿ ಅಪಘಾತ
ಸ್ಥಳಕ್ಕೆ ಆಗಮಿಸಿದ ಕಾಪು ಪೊಲೀಸ್ ಸಿಬ್ಬಂದಿಗಳು
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…