Featured

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದಸರಾ ಉತ್ಸವಕ್ಕೆ ಸಚಿವ ಸುನಿಲ್‌ ಕುಮಾರ್‌ ಭೇಟಿ : ದೇವಸ್ಥಾನಕ್ಕೆ ಸರಕಾರದಿಂದ 25 ಲಕ್ಷ ರೂ. ಅನುದಾನ ಘೋಷಣೆ – Vishwanews24

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದಸರಾ ಉತ್ಸವಕ್ಕೆ ಸಚಿವ ಸುನಿಲ್‌ ಕುಮಾರ್‌ ಭೇಟಿ : ದೇವಸ್ಥಾನಕ್ಕೆ ಸರಕಾರದಿಂದ 25 ಲಕ್ಷ ರೂ. ಅನುದಾನ ಘೋಷಣೆ

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾ ಉತ್ಸವ-2022ಕ್ಕೆ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಇಂಧನ ಸಚಿವ ಸುನಿಲ್‌ ಕುಮಾರ್‌ ಕುಟುಂಬ ಸಹಿತ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮವಾಗಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ ಉಚ್ಚಿಲ ದಸರಾ ಉತ್ಸವ-2022ಕ್ಕೆ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 25 ಲಕ್ಷ ರೂ. ಅನುದಾನವನ್ನು ಸಚಿವ ಸುನಿಲ್‌ ಕುಮಾರ್‌ ದೇವಳದಲ್ಲಿ ಘೋಷಣೆ ಮಾಡಿದರು.

ತಳಮಟ್ಟದ ಬಿಜೆಪಿ ಕಾರ್ಯಕರ್ತೆ ಶ್ಯಾಮಲಾ ಕುಂದರ್‍ಗೆ ಈ ಬಾರಿ ಎಂಎಲ್‍ಎ ಟಿಕೆಟ್ ಫಿಕ್ಸ್ ಆಂತರಿಕ ಸಮೀಕ್ಷೆ vishwanews24

ಸಂಘದ ಮನವಿಗೆ ಸ್ಪಂದಿಸಿ 25 ಲಕ್ಷ ರೂ. ಅನುದಾನ ಮಂಜೂರು ಮಾಡಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಮಸ್ತ ಮೊಗವೀರ ಸಮಾಜದ ಪರವಾಗಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಕೃತಜ್ಞತೆಗಳನ್ನು ಸಲ್ಲಿಸಿದರು.

ಲವ್ ಜಿಹಾದ್ ವಿಷ ಬೀಜ ಬಿತ್ತುವುದೇ ಬಾಲಿವುಡ್ ಸಿನಿಮಾಗಳ ಉದ್ದೇಶ.. ದಕ್ಷಿಣ ಭಾರತೀಯರು ಬಾಲಿವುಡ್ ಸಿನಿಮಾಗಳನ್ನು ಬಹಿಷ್ಕರಿಸಿ..

ದೇವಳದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್‌ ಮತ್ತು ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಅರ್ಚಕರಾದ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರು ಸಚಿವರನ್ನು ಸನ್ಮಾನಿಸಿ ಗೌರವಿಸಿದರು.

ಸಂಘದ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್‌, ಪ್ರಧಾನ ಕಾರ್ಯದರ್ಶಿ ಸುಧಾಕರ ಕುಂದರ್‌, ಜತೆ ಕಾರ್ಯದರ್ಶಿ ಮೋಹನ್‌ ಬಿ. ಕರ್ಕೇರ, ಕೋಶಾಧಿಕಾರಿ ಭರತ್‌ ಕುಮಾರ್‌ ಎರ್ಮಾಳ್‌, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಮಹಿಳಾ ಸಂಘದ ಅಧ್ಯಕ್ಷೆ ಅಪ್ಪಿ ಎಸ್‌. ಸಾಲ್ಯಾನ್‌ ಉಪಸ್ಥಿತರಿದ್ದರು.

ಮಂಗಳೂರು : ತುಳುನಾಡಿನ ದೈವಾರಾಧನೆಯ ವೈಶಿಷ್ಟ್ಯತೆ ಬಿಂಬಿಸುವ ಕಾಂತಾರ ಸಿನಿಮಾ.. ತೆರಿಗೆ ವಿನಾಯಿತಿ ಮಾಡುವಂತೆ ಸಿಎಂ ಗೆ ಮಿಥುನ್ ರೈ ಮನವಿ – Vishwanews24

ಶರನ್ನವರಾತ್ರಿ ಮಹೋತ್ಸವದ 7ನೇ ದಿನವಾದ ಭಾನುವಾರ ಸನ್ನಿಧಿಯಲ್ಲಿ ಶ್ರೀ ಶಾರದಾ ಮಾತೆಯ ಪೂಜಾರಂಭಗೊಂಡಿತು. ಉದಯ ಪೂಜೆಯ ಬಳಿಕ ಚಂಡಿಕಾ ಹೋಮ, ನವದುರ್ಗೆಯರಿಗೆ ಏಕಕಾಲದಲ್ಲಿ ಮಹಾ ಮಂಗಳಾರತಿ, ಮಹಾಪೂಜೆ, ಅನ್ನ ಸಂತರ್ಪಣೆ, ಭಜನಾ ಕಾರ್ಯಕ್ರಮ, ಚಂಡಿಕಾ ಕಲ್ಪೋಕ್ತ ಪೂಜೆ, ಸಾವಿರ ಸುಮಂಗಲಿಯರಿಂದ ಸಾಮೂಹಿಕ ಕುಂಕುಮಾರ್ಚನೆ, ನೃತ್ಯ ವೈವಿಧ್ಯ ಕಾರ್ಯಕ್ರಮಗಳು ನಡೆಯಿತು. ಭಾನುವಾರದ ವಿಶೇಷ ದಿನದಂದು ಸನ್ನಿಧಿಗೆ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago