ಇಲ್ಲಿನ ಶ್ರೀ ಕ್ಷೇತ್ರ ಉಚ್ಚಿಲ ಇದರ ಪುನರ್ ಪ್ರತಿಷ್ಠೆ, ಬ್ರಹ್ಮಕಲಶ ಪುಣೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವ ದಿನಾಂಕ 01-04- 2022ರಿಂದ 15-04-2022 ರ ವರೆಗೆ ನಡೆಯಲಿದೆ. ಇದರ ಅಂಗವಾಗಿ ಇಂದು ವೈಭವದ ಹೊರೆಕಾಣಿಕೆ ಮತ್ತು ಶೋಭಾಯಾತ್ರೆ ನಡೆಯಿತು.ಶಾಸಕರ ರಘುಪತಿ ಭಟ್ ,ಮೀನುಗಾರ ಮುಖಂಡರ ಜೊತೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸೇರಿ ಹಲವಾರು ಗಣ್ಯರೊಂದಿಗೆ ಚಾಲನೆ ನೀಡಲಾಯಿತು.
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…