Featured

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ : ಸಾರ್ವಜನಿಕರು ಮತ್ತು ವಾಹನ ಚಾಲಕರ ಗಮನಕ್ಕೆ-Vishwanews24

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ : ಸಾರ್ವಜನಿಕರು ಮತ್ತು ವಾಹನ ಚಾಲಕರ ಗಮನಕ್ಕೆ-Vishwanews24

ದಿನಾಂಕ 05.10.2022 ರಂದು ಮಧ್ಯಾಹ್ನ 3 ಗಂಟೆ ಬಳಿಕ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ ನಡೆಯಲಿದ್ದು ಶೋಭಾಯಾತ್ರೆಯಲ್ಲಿ 100 ಕ್ಕೂ ಹೆಚ್ಚಿನ ಟ್ಯಾಬ್ಲೋ, ಹುಲಿ ವೇಷ, ಭಜನಾ ತಂಡ ವಿವಿಧ ವೇಷಭೂಷಣಗಳು, ಸುಮಾರು 20,000 ಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳಲಿದ್ದು, ಶೋಭಾ ಯಾತ್ರೆ ಉಚ್ಚಿಲ ದಿಂದ ಹೆಜಮಾಡಿ ತನಕ ತೆರಳಿ ವಾಪಾಸು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಪು ತನಕ ಸಾಗಲಿದೆ..

ಈ ಶೋಭಾಯಾತ್ರೆಯ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವ ಬಗ್ಗೆ ತಿಳಿದು ಬಂದಿರುತ್ತದೆ.

ಉಡುಪಿಯಿಂದ ಮಂಗಳೂರಿಗೆ ತೆರಳುವವರು, ಬಜಪೆ ವಿಮಾನ ನಿಲ್ದಾಣಕ್ಕೆ ತೆರಳುವವರು ಹಾಗೂ ಇನ್ನಿತರ ತುರ್ತು ಕೆಲಸಗಳ ನಿಮಿತ್ತ ಸಂಚರಿಸುವವರು ಕಟಪಾಡಿ-ಶಿರ್ವ -ಬೆಳ್ಮಣ್- ಸಚ್ಚೇರಿಪೇಟೆ -ಮುಖಾಂತರ ಮಂಗಳೂರು ತಲುಪುವುದು.. ಅಥವಾ ಕಟಪಾಡಿ -ಶಿರ್ವ–ಮದರಂಗಡಿ ನಂದಿಕೂರು- ಅಡ್ವೆ-ಕರ್ನಿರೆ-ಮುಲ್ಕಿ ಮುಖಾಂತರ ಮಂಗಳೂರು ತಲುಪುವುದು ಅಥವಾ ಉಡುಪಿ- ಕಾಪು -ಶಿರ್ವ ಮುದರಂಗಡಿ-ನಂದಿಕೂರು ಅಡ್ವೆ ಪಲಿಮಾರು ಕರ್ನೇರಿ ಮುಲ್ಕಿ ಅಥವಾ ಕಾರ್ಕಳ – ಮೂಡಬಿದ್ರೆ ಮುಖಾಂತರ ಮಂಗಳೂರು ತಲುಪುವುದು ಸೂಕ್ತವೆನಿಸುತ್ತದೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 hour ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 hour ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

24 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago