Featured

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ – vishwanews24

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ

ಉಚ್ಚಿಲ: ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಳಕ್ಕೆ ಆಗಮಿಸಿದ ಅವರನ್ನು ಆಡಳಿತ ಮಂಡಳಿ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಗಿರಿಧರ್ ಸುವರ್ಣ, ಮನೋಹರ್ ಶೆಟ್ಟಿ, ಸಾಯಿರಾಧ ಸಂತೋಷ್ ಶೆಟ್ಟಿ, ತೆಂಕರಗುತ್ತು, ಯೋಗೀಶ್ ಶೆಟ್ಟಿ, ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್, ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ರಾಘವೇಂದ್ರ ಸುವರ್ಣ ಬೈಕಾಡಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

12 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

14 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

14 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

14 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

15 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

15 hours ago