ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪುನರ್ ಪ್ರತಿಷ್ಠೆ, ರಥೋತ್ಸವ, ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮದ ಅನ್ನಸಂತರ್ಪಣೆಗೆ ಎರ್ಮಾಳು ಸೇಕ್ರೆಡ್ ಹಾರ್ಟ್ ಚರ್ಚ್ ವತಿಯಿಂದ ಹೊರೆಕಾಣಿಕೆಯು ಸಮರ್ಪಣೆಗೊಂಡಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ನಾಡೋಜ ಡಾ|| ಜಿ ಶಂಕರ್, ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ವಿನಯ ಕರ್ಕೆರ ಉಪಸ್ಥಿತರಿದ್ದು ಗೌರವಪೂರ್ವಕವಾಗಿ ಚರ್ಚಿನ ವತಿಯಿಂದ ಸಲ್ಲಿಕೆಯಾದ ಹೊರೆಕಾಣಿಕೆಯನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜೇಮ್ಸ್ ಡಿಸೋಜ, ವೆಲೇರಿಯನ್ ಡಿಸೋಜ, ಹಿಲರಿ ಡಿಸೋಜ, ವೆರೊನಿಕ ಬರ್ಬೋಜ, ಶಾರ್ಲೆಟ್ ಫುರ್ಟಾಡೋ, ವನಿತಾ ಡಿಸೋಜ, ಗ್ರೆಟ್ಟಾ ಡಿಸೋಜ, ಲೀನ ಡಿಸೋಜ, ರೀನಾ ಡಿಸೋಜ, ಅಲೈಸ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…