ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ ಭೇಟಿ – Vishwanews24
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ ಭೇಟಿ – Vishwanews24
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ. ರವರು ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ದೇವಸ್ಥಾನದ ವತಿಯಿಂದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ ಜಿ. ಶಂಕರ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಬಿಜೆಪಿ ಮುಖಂಡರಾದ ಪ್ರಸಾದ್, ನಯನ ಗಣೇಶ್, ಕೇಸರಿ ಯುವರಾಜ್ ಮೊದಲಾದವರು ಉಪಸ್ಥಿತರಿದ್ದರು
ಮಂಗಳೂರು: ಲಂಚ ಸ್ವೀಕಾರ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಸಹಾಯಕ – Vishwanews24
