ಉಚ್ಚಿಲ: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ನಡೆಯುತ್ತಿರುವ ನಿತ್ಯ ಅನ್ನದಾನ ಸೇವೆ ನಿರಂತರವಾಗಿ ನಡೆಯಬೇಕೆನ್ನುವ ಸದುದ್ದೇಶದಿಂದ, ಆ ಸೇವೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುವ “ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ತುಲಾ ಸಂಕ್ರಮಣದ ಶುಭ ದಿನವಾದ ಇಂದು ನಾಡೋಜ ಡಾ.ಜಿ. ಶಂಕರ್ ರವರು ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಗಿರಿಧರ್ ಸುವರ್ಣ, ವಿನಯ್ ಕರ್ಕೇರ, ರತ್ನಾಕರ್ ಸಾಲ್ಯಾನ್, ಗುಂಡು ಬಿ. ಅಮೀನ್, ದಿನೇಶ್ ಎರ್ಮಾಳ್, ಶ್ರೀಪತಿ ಭಟ್, ನಾರಾಯಣ ಸಿ. ಕರ್ಕೇರ, ಶಿವಕುಮಾರ್ ಮೆಂಡನ್, ಭರತ್ ಎರ್ಮಾಳ್, ವಿನೋದ್ ಕೋಟ್ಯಾನ್, ಜ್ಞಾನೇಶ್ವರ್ ಕೋಟ್ಯಾನ್, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…