ಉಚ್ಚಿಲ : ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಬುಧವಾರ ಧ್ವಜಾರೋಹಣ ನೆರವೇರಿತು.
ವೇ.ಮೂ.ಕಂಬ್ಳಕಟ್ಟ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭ ಉಚ್ಚಿಲ ದೇಗುಲದ ಆಡಳಿತಾಧಿಕಾರಿ ಹಾಗೂ ಕಾಪು ತಹಶಿಲ್ದಾರ್ ಪ್ರತಿಭ ಆರ್. ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…