ಪಡುಬಿದ್ರಿ: 37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಅವರು ಆಯ್ಕೆಗೊಂಡಿದ್ದಾರೆ.
ಅಧ್ಯಕ್ಷ ಕಿಶೋರ್ ಶೆಟ್ಟಿ ಎರ್ಮಾಳು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ಸದಸ್ಯರ ಆಯ್ಕೆ ಮಾಡಲಾಗಿದೆ. ಈ ವೇಳೆ ಪ್ರಧಾನ ಆರ್ಚಕರಾಗಿ ವೇ.ಮೂ. ಕೆ.ವಿ. ರಾಘವೇಂದ್ರ ಉಪಾಧ್ಯಾಯ ಗೌರವ ಅಧ್ಯಕ್ಷರಾಗಿ ರೋಹಿತ್ ಹೆಗ್ಡೆ ಎರ್ಮಾಳು, ಉಪಾಧ್ಯಕ್ಷರಾಗಿ ಕೆ. ವಿಸ್ವನಾಥ, ಕೆ. ವಾಸುದೇವ ರಾವ್, ದಿನೇಶ್ ಎರ್ಮಾಳು , ಕರುಣಾಕರ ಕೋಟ್ಯಾನ್, ಕೃಷ್ಣ ಕುಮಾರ್ ಪೊಲ್ಯ, ಕಾರ್ಯದ ರ್ಶಿ ಸಚಿನ್ ಶೆಟ್ಟಿ ಪೊಲ್ಯ, ಜೊತೆ ಕಾರ್ಯದರ್ಶಿ ವಿನೋದ್ ಸುವರ್ಣ, ಕೋಶಾಧಿಕಾರಿ ವೇ|ಮೂ| ವಿಷ್ಣುಮೂರ್ತಿ ಉಪಾಧ್ಯಾಯ ಆಯ್ಕೆಗೊಂಡಿರುತ್ತಾರೆ.
ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಪತಿ ಭಟ್, ದ್ಯುಮಣಿ ಆರ್. ಭಟ್, ಮನೋಜ್ ಶೆಟ್ಟಿ ಪೊಲ್ಯ, ಮಹೇಶ್ ಉಚ್ಚಿಲ, ಅಶೋಕ್ ಆರ್. ಕರ್ಕೇರ, ಅಶೋಕ್ ಆಚಾರ್ಯ, ವೇದವ್ಯಾಸ ಬಂಗೇರ, ನಾಗೇಶ್ ಆಚಾರ್ಯ, ಜಗಜೀವನ್ ಎನ್.ಚೌಟ, ವಿಜಯ ಆಚಾರ್ಯ ಉಚ್ಚಿಲ, ಸುನಿಲ್ ಶೆಟ್ಟಿ, ಅಕ್ಷಯ್ ದೇಜಾಡಿ, ಸುರೇಶ್ ಕುಮಾರ್ ಕೆ., ಗುರುರಾಜ್ ಉಚ್ಚಿಲ, ಮುಖೇಶ್ ಉಚ್ಚಿಲ, ಸಂದೀಪ್ ಆರ್. ಉಚ್ಚಿಲ, ಮಹೇಶ್ ಶೆಟ್ಟಿ ಪೊಲ್ಯ, ಪ್ರಸಾದ್ ಎರ್ಮಾಳು, ಸುಧೀರ್ ವಿ. ರಾವ್. ರವಿಕಿರಣ್ ಉಚ್ಚಿಲ, ಮಾಧವ ಆಚಾರ್ಯ ಉಚ್ಚಿಲ, ರಾಜೇಶ್ ಎರ್ಮಾಳು , ಕರುಣಾಕರ ಮೊಯಿಲಿ, ಲೋಕೇಶ್ ಕೇಬಲ್, ಅಕ್ಷಯ್ ಉಚ್ಚಿಲ, ಪ್ರಮೋದ್ ಆಚಾರ್ಯ, ಮನೋಹರ ಕುಮಾರ್, ಲಕ್ಷ್ಮಣ ಬಂಗೇರ, ಅಶೋಕ್ ಶೆಣೈ, ಗಣೇಶ್ ಕರ್ಕೇರ, ವಿಶು ಉಚ್ಚಿಲ, ಸುದರ್ಶನ ಮೊಲಿ, ಅನಿಲ್ ಉಚ್ಚಿಲ, ರಾಜೇಶ್ ಶೆಟ್ಟಿ ಎರ್ಮಾಳು, ಆಯುಷ್ ಪೂಜಾರಿ, ಅಶಿತ್ ಪೊಲ್ಯ, ಸಂತೋಷ್ ಆಚಾರ್ಯ, ಕಿರಣ್, ಸುದರ್ಶನ್ ರಾವ್, ಮನ್ವೀತ್, ಹರ್ಷಿತ್ ಆಚಾರ್ಯ, ಸೃಜನ್ ಪೂಜಾರಿ, ಹರ್ಶಿತ್ ಪೂಜಾರಿ, ಸಂಪತ್ ಪೊಲ್ಯ, ಪ್ರಥಮ್ ಉಚ್ಚಿಲ, ಸಾಗರ್ ಪೊಲ್ಯ ಆಯ್ಕೆಗೊಂಡಿರುತ್ತಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…