ಉಚ್ವಿಲ : ರಸ್ತೆ ದಾಟುತ್ತಿದ್ದ ವ್ಯಕ್ತಿಯೊರ್ವರಿಗೆ ಓಮ್ನಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿಯ ಉಚ್ವಿಲ ಪೇಟೆ ಬಳಿ ಭಾನುವಾರ ನಡೆದಿದೆ.
ಉಚ್ವಿಲ ಸುಭಾಸ್ ರಸ್ತೆ ನಿವಾಸಿ ಜನಾರ್ದನ್ ಕೋಟ್ಯಾನ್ (66) ಮೃತ ವ್ಯಕ್ತಿಪಟ್ಟ ವ್ಯಕ್ತಿ.
ಇವರು ಈ ಹಿಂದೆ ಮೀನುಗಾರಿಕಾ ವೃತ್ತಿ ನಡೆಸುತ್ತಿದ್ದು, ಸಂಜೆ ಪೇಟೆಗೆ ಬಂದಿದ್ದು ರಸ್ತೆ ದಾಟುತ್ತಿದಂತೆ ಅಜಾಗರೂಕತೆಯಿಂದ ಮುನ್ನುಗ್ಗಿ ಬಂದ ಉಚ್ಚಿಲ ಪೊಲ್ಯ ನಿವಾಸಿಯ ಓಮ್ನಿ ಕಾರು ಡಿಕ್ಕಿಯಾಗಿದೆ.
ಕಾರು ಜನಾರ್ದನ್ ಕೋಟ್ಯಾನ್ ರನ್ನು ಸುಮಾರು ಐವತ್ತು ಮೀಟರ್ ಎಳೆದುಕೊಂಡು ಹೋಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…