Featured

ಉಜಿರೆ: ಅಷ್ಟಮಂಗಲ ಪ್ರಶ್ನೆಯಲ್ಲಿಇದ್ದಂತೆ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆ – Vishwanews24

ಉಜಿರೆ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಕುರುಹು ಇದ್ದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆ

ಬೆಳ್ತಂಗಡಿ: ಉಜಿರೆ ಸಮೀಪದ ಪೆರ್ಲದಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾದ ಘಟನೆ ನಡೆದಿದೆ.

ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭದಲ್ಲಿ ದೇವಸ್ಥಾನದ ಕುರುಹು ಇದ್ದ ಪಕ್ಕದ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಡಿ.16 ರಂದು ಪತ್ತೆಯಾಗಿದೆ.

ಡಿ.8 ಮತ್ತು 9 ಹಾಗೂ 15 ಮತ್ತು 16ರಂದು ದೈವಜ್ಞರಾದ ನೆಲ್ಯಾಡಿ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿತ್ತು. ಈ ವೇಳೆ ಪರಿಸರದಲ್ಲಿ ಶಿವನ ಸಾನಿಧ್ಯವಿದೆಯೆಂದು ಗೋಚರಿಸುತ್ತದೆ ಎಂದು ತಿಳಿಸಿದ್ದರು ಅಂತೆಯೇ ಅವರು ತಿಳಿಸಿದ ಜಾಗದಲ್ಲಿ ಅಗೆದಾಗ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ.

ಸುಮಾರು 2 ರಿಂದ 3 ಅಡಿ ಉದ್ದದ ಶಿವಲಿಂಗದ ಪಾಣಿಪೀಠ ಇರುವ ಶಿವಲಿಂಗವಾಗಿದೆ.ಸುಮಾರು 400 ರಿಂದ 500 ವರ್ಷಗಳಷ್ಟು ಹಳೆಯದಾಗಿದೆ ಎಂದು ತಿಳಿದುಬಂದಿದ್ದು ಶಿವಲಿಂಗ ಪ್ರತಿಷ್ಟೆಯಾಗಬೇಕು ಎಂದು ಕಂಡುಬಂದಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

17 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

17 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

18 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

18 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

20 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

20 hours ago