Featured

ಉಜಿರೆ: ಎಸ್.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ – vishwanews24

ಉಜಿರೆ: ಎಸ್.ಡಿ.ಯಂ ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್.ಡಿ. ಪದವಿ

ಉಜಿರೆಯ ಎಸ್.ಡಿ.ಯಂ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ.

ಇವರು ಡಾ.ಎ.ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಮತ್ತು ಅಭಿವೃದ್ಧಿ- ರುಡ್ಸೆಟಿಯನ್ನು ಅನುಲಕ್ಷಿಸಿ ಎಂಬ ವಿಷಯದ ಕುರಿತು ಮಹಾಪ್ರಬಂಧ ರಚಿಸಿ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು. ಪ್ರಸ್ತುತ ಇವರು ಎಸ್.ಡಿ.ಯಂ ಕಾಲೇಜಿನ ಸಮಾಜಕಾರ್ಯ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿಯೂ ಮತ್ತು ಕಾಲೇಜಿನ ಬಿ.ವೋಕ್ ವಿಭಾಗದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

18 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

18 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

22 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

22 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

22 hours ago