ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆಯ ಯುವತಿಯೊಬ್ಬರು ಕಳೆದ ಒಂಬತ್ತು ದಿನದ ಹಿಂದೆ ನಾಪತ್ತೆಯಾಗಿದ್ದು, ಇದೀಗ ಆಕೆಯ ಮೃತದೇಹ ಕಾಡಿನಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಯುವತಿಯನ್ನು ತೇಜಸ್ವಿನಿ(23) ಎಂದು ಗುರುತಿಸಲಾಗಿದೆ.ಯುವತಿಯು ಉಜಿರೆಯ ಮನೆಯೊಂದರಲ್ಲಿ ಕೆಲಸ ಮಾಡಿಕೊಂಡು ಕಂಪ್ಯೂಟರ್ ಶಿಕ್ಷಣ ಪಡೆಯುತ್ತಿದ್ದು, ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಆಕೆ ಕಳೆದ ಒಂಬತ್ತು ದಿನದಿಂದ ನಾಪತ್ತೆಯಾಗಿದ್ದಳು.
ಇನ್ನು ಬೆಳ್ತಂಗಡಿಯ ಕೊಲೋಡಿ ಕಾಡಿನಲ್ಲಿ ತೇಜಸ್ವಿನಿಯ ಮೃತದೇಹ ಪತ್ತೆಯಾಗಿದ್ದು, ರಾಸಾಯನಿಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…