ಉಜಿರೆ : ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಹಿಂದೂ ಯುವತಿಯ ಜೊತೆ ಮಾತನಾಡಿದ್ದಕ್ಕೆ ಗ್ಯಾಂಗ್ ವೊಂದು ಮುಸ್ಲಿಂ ಯುವಕ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಮೊಹಮ್ಮದ್ ಜಹೀರ್ (22) ಎಂದು ಗುರುತಿಸಲಾಗಿದೆ.
ಗಾಯಗೊಂಡ ಯುವಕನನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಯುವಕನ ದೂರಿನ ಆಧಾರದ ಮೇಲೆ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಸ್ಲಿಂ ಯುವಕ ಹಿಂದೂ ಯುವತಿಯೊಂದಿಗೆ ಮಾತನಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ನಂತರ ಹಿಂದೂ ಸಂಘಟನೆಯ ಕಾರ್ಯಕರ್ತರ ಗುಂಪು ಬಸ್‌ಗೆ ಏರಿತು. ಯುವಕನಿಗೆ ಥಳಿಸುವ ಮುನ್ನ ಆತನನ್ನು ಬಸ್‌ನಿಂದ ಕೆಳಗಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…