Featured

ಉಡುಪಿ:ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಸಮಯಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಿದ RPF ಮಹಿಳಾ ಸಿಬ್ಬಂದಿಗೆ ಶಾಸಕ ಯಶ್ ಪಾಲ್ ಸುವರ್ಣರಿಂದ ಸನ್ಮಾನ – vishwanews24

ಉಡುಪಿ:ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಸಮಯಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಿದ RPF ಮಹಿಳಾ ಸಿಬ್ಬಂದಿಗೆ ಶಾಸಕ ಯಶ್ ಪಾಲ್ ಸುವರ್ಣರಿಂದ ಸನ್ಮಾನ

ಉಡುಪಿ: ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳಾ ಪ್ರಯಾಣಿಕರನ್ನು ತನ್ನ ಸಮಯಪ್ರಜ್ಞೆಯಿಂದ ತಕ್ಷಣ ರಕ್ಷಿಸಿದ RPF ಮಹಿಳಾ ಸಿಬ್ಬಂದಿ ಅಪರ್ಣಾ ರವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ರವರು ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿದರು. ತುರ್ತು ಸಂದರ್ಭದಲ್ಲಿ ಸಮಯೋಚಿತ ಕಾರ್ಯದ ಮೂಲಕ ಮಹಿಳೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ ಅಪರ್ಣಾ ರವರಿಗೆ ಅಭಿನಂದನೆ ಸಲ್ಲಿಸಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

6 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

7 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

7 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

7 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

7 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

9 hours ago