ಉಡುಪಿ: ದೇಶದ ಮುಕುಟ ಮಣಿ ಕಾಶ್ಮೀರದಲ್ಲಿ 370 ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನ ಗಣೇಶ್ ಸ್ವಾಗತಿಸಿದ್ದಾರೆ.
ಜನಸಂಘದ ದಿವಂಗತ ಶ್ಯಾಮ್ ಪ್ರಸಾದ್ ಮುಖರ್ಜಿ ಸ್ವಾತಂತ್ರ್ಯ ಬಂದ ಹೊಸದರಲ್ಲಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ವಿರೋಧಿಸಿ ಒಂದು ದೇಶದಲ್ಲಿ ಎರಡು ಕಾನೂನು ಸಲ್ಲದು ಪ್ರಬಲವಾಗಿ ಪ್ರತಿಪಾದಿಸಿದವರು,ಆ ನಿಟ್ಟಿನಲ್ಲಿ ಹೋರಾಟ ನಡೆಸಿ ಹುತಾತ್ಮರಾದರು,ಬಿಜೆಪಿ ನೇತೃತ್ವದ ಕೇಂದ್ರ ದಲ್ಲಿ ಸರ್ಕಾರ ಬಂದ ನಂತರ ಕಾಶ್ಮೀರ ಕ್ಕೆ ವಿಶೇಷ ಸ್ಥಾನಮಾನ ವನ್ನು ರದ್ದುಪಡಿಸಿ ತೀರ್ಮಾನ ಕೈಗೊಂಡಿತ್ತು, ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯುವ ಮೂಲಕ ದೇಶದ ಕೋಟ್ಯಂತರ ಭಾವನೆಗೆ ಸ್ಪಂದಿಸುವ ಕೆಲಸ ಮಾಡಿದೆ,ಉಗ್ರವಾದ ಕೂಡ ಹತೋಟಿಗೆ ಬಂದಿದ್ದು,ಅಲ್ಲಿನ ವಾತಾವರಣ ಸಂಪೂರ್ಣ ಬದಲಾಗಿದೆ,ನರೇಂದ್ರ ಮೋದಿ ನೇತೃತ್ವದ ದಿಟ್ಟ ನಿರ್ಧಾರದಿಂದ ಲಕ್ಷಾಂತರ ಕಾಶ್ಮೀರಿಗಳ ಹಕ್ಕು ರಕ್ಷಣೆಯಾಗಿದ್ದು,ಸುಪ್ರೀಂ ಕೋರ್ಟ್ ನ ಈ ಐತಿಹಾಸಿಕ ತೀರ್ಪನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನ ಗಣೇಶ್ ಹೇಳಿಕೆಯಲ್ಲಿ ಸ್ವಾಗತಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…