Featured

ಉಡುಪಿ:ಕೊರೊನಾ ಅವಧಿಯಲ್ಲಿ ಸಾವನ್ನಪ್ಪಿದ ಅಂಗನವಾಡಿ ಕೊರೊನಾ ವಾರಿಯರ್ಸ್ ಗೆ ಸರಕಾರ ಇನ್ನೂ ಪರಿಹಾರ ನೀಡಿಲ್ಲ : ಸಂಘದ ರಾಜ್ಯಾಧ್ಯಕ್ಷೆ ಆಕ್ರೋಶ -Vishwanews24

ಉಡುಪಿ: ಕೊರೊನಾ ಅವಧಿಯಲ್ಲಿ ಸಾವನ್ನಪ್ಪಿದ ಅಂಗನವಾಡಿ ಕೊರೊನಾ ವಾರಿಯರ್ಸ್ ಗೆ ಸರಕಾರ ಇನ್ನೂ ಪರಿಹಾರ ನೀಡಿಲ್ಲ : ಸಂಘದ ರಾಜ್ಯಾಧ್ಯಕ್ಷೆ ಆಕ್ರೋಶ -Vishwanews24

ಉಡುಪಿ: ಅಂಗನವಾಡಿ ನೌಕರರನ್ನು ಕೊರೊನಾ ವಾರಿಯರ್ಸ್ ಅಂತ ಕರೀತಾರೆ. ಆದ್ರೆ, ಕೊರೊನಾ ಅಟ್ಟಹಾಸದ ಅವಧಿಯಲ್ಲಿ ಸಾವನ್ನಪ್ಪಿದ ಕೊರೊನಾ ವಾರಿಯರ್ಸ್ ಗೆ ಸರಕಾರ ಇನ್ನೂ ಪರಿಹಾರ ನೀಡಿಲ್ಲ.

ಈ ತನಕ ರಾಜ್ಯದಲ್ಲಿ 27 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಸಾವನ್ನಪ್ಪಿದ್ದಾರೆ. ಆದರೆ, 26 ಮಂದಿಗೆ ಸರಕಾರ ಪರಿಹಾರ ನೀಡದೇ ನೆಪ ಹೇಳುತ್ತಿದೆ ಎಂದು ಉಡುಪಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2600 ರೂ. ಸಂಬಳ ಪಡೆಯುವ ಬಿಸಿಯೂಟ ನೌಕರರಿಗೆ ಸೆಪ್ಟೆಂಬರ್ ನಿಂದ ಸಂಬಳವೇ ನೀಡಿಲ್ಲ. ನಾಲ್ಕು ತಿಂಗಳ ಸಂಬಳ ಸರಕಾರ ಬಾಕಿ ಇರಿಸಿದೆ. ಎಲ್ಲ ಕೆಲಸಗಳನ್ನು ಮಾಡಿಸಿ ಸರಕಾರ ನಮಗೆ ಅನ್ಯಾಯ ಎಸಗಿದೆ. ಪ್ರತೀ ಬಾರಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ಮಾತ್ರ ಸಿಗುತ್ತಿದೆ.

ಬೇಡಿಕೆ ಈಡೇರದಿದ್ದರೆ ಈ ಬಾರಿ ಬಜೆಟ್ ಸೆಷನ್ ಸಂದರ್ಭ ವಿಧಾನಸೌಧ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ವರಲಕ್ಷ್ಮೀ ಎಚ್ಚರಿಸಿದರು.

ರಾಜೀನಾಮೆ ಕೊಡಿ ನಾನಿದ್ದೇನೆ ಎಂದು ಸಿದ್ದಾರ್ಥ್ ಅಣ್ಣ ನನಗೆ ಧೈರ್ಯ ತುಂಬಿದ್ದರು : ಅಣ್ಣಾಮಲೈ -Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago