Featured

ಉಡುಪಿ:ಗಿರಿಜಾ ಅತ್ತಿಗೇರಿ ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಪಿ.ಎಚ್.ಡಿ ಪ್ರದಾನ -Vishwanews24

ಉಡುಪಿ:ಗಿರಿಜಾ ಅತ್ತಿಗೇರಿ ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಪಿ.ಎಚ್.ಡಿ ಪ್ರದಾನ -Vishwanews24

ಉಡುಪಿ( Vishwanews24): ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ವಿಭಾಗದಲ್ಲಿ ಉಪನ್ಯಾಸಕಿಯಾಗಿರುವ ಗಿರಿಜಾ ಅತ್ತಿಗೇರಿ ಅವರು ಮಂಡಿಸಿರುವ “ಎಫಿಶಿಯೆಂಟ್ ಮೆಥಡಾಲಜಿ ಟು ಐಡೆನ್ಟಿಫೈ ದ ಔಟ್ಲೈಯರ್ಸ್ ಇನ್ ಫಿನಾನ್ಶಿಯಲ್ ಬಿಗ್ ಡಾಟಾ ಫಾರ್ ಫ್ರಾಡ್ ಡಿಟೆಕ್ಶನ್” ಎಂಬ ಸಂಶೋಧನ ಮಹಾಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಪಿ.ಎಚ್. ಡಿ. ಪದವಿ ನೀಡಿದೆ.

ಇವರು ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರುಗಳಾದ ಡಾ. ಮನೋಹರ್ ಪೈ ಎಂ. ಎಂ. ಹಾಗೂ ಡಾ. ರಾಧಿಕಾ ಎಂ. ಪೈ ಇವರ ಮಾರ್ಗದರ್ಶನದಲ್ಲಿ ತಮ್ಮ ಅಧ್ಯಯನವನ್ನು ನಡೆಸಿರುತ್ತಾರೆ.

ಇವರು ಮೂಲತ: ದಾಂಡೇಲಿಯವರಾಗಿದ್ದು ನೀಲಾಂಬಿಕಾ ಹಾಗೂ ವೀರಭದ್ರ ಅತ್ತಿಗೇರಿ ಯವರ ಪುತ್ರಿ. ಇವರ ಪತಿ ಡಾ. ರಾಜಶೇಖರ ಕುಂಬಾರ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವರದಿ: ಬ್ಯೂರೋ ರಿಪೋರ್ಟ್ ವಿಶ್ವನ್ಯೂಸ್24

ಪಡುಬಿದ್ರಿ – ಕಂಚಿನಡ್ಕ ಹೆದ್ದಾರಿಯಲ್ಲಿ ಟೋಲ್ ನಿರ್ಮಾಣ ಕೈಬಿಡದಿದ್ದಲ್ಲಿ ಉಗ್ರ ಹೋರಾಟ : ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ -Vishwanews24

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

11 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

11 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

11 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

1 day ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

1 day ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

1 day ago