ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ: ಕೃಷ್ಣನಗರಿಯಲ್ಲಿ ನಮೋ ಬೃಹತ್ ರೋಡ್ ಶೋ – vishwanews24

Featured, ಉಡುಪಿ

ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ: ಕೃಷ್ಣನಗರಿಯಲ್ಲಿ ನಮೋ ರೋಡ್ ಶೋ

ಉಡುಪಿ: ಪರ್ಯಾಯ ಪುತ್ತಿಗೆ ಮಠದಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದಾರೆ.

ಭಾರತೀಯ ವಾಯುಪಡೆ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ, ಅಲ್ಲಿಂದ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ಆದಿಉಡುಪಿಯಲ್ಲಿರುವ ಹೆಲಿಪ್ಯಾಡ್ ನಲ್ಲಿ ಬಂದಿಳಿದರು.

ಬಳಿಕ ಬನ್ನಂಜೆಯಿಂದ ಕಲ್ಸಂಕದವರೆಗೆ ರೋಡ್ ಶೋ ನಡೆಸಿದರು.

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಗರ್ಭಿಣಿ – ಯುವಕ ಅರೆಸ್ಟ್ ; ಪೋಕ್ಸೋ ಪ್ರಕರಣ ದಾಖಲು – vishwanews24

Leave a Reply