ಉಡುಪಿ: ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಗೆ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಆಗಮಿಸಿದರು.
ಇಂದು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ರಾಜ್ಯಪಾಲರು, ಕೋಟ ಶಿವರಾಮ ಕಾರಂತ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿಯಾಗಲಿದ್ದಾರೆ. ಆ ಬಳಿಕ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಮಾಡಿ ಸಂಜೆ ಮತ್ತೆ ಮಂಗಳೂರು ವಿಮಾನ ನಿಲ್ದಾಣದ ಮುಖೇನವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ಬಿಜೆಪಿ ನಿಯೋಗದಿಂದ ಗೌರವ ಸಲ್ಲಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಲಾಡಿ ಸುರೇಶ್ ನಾಯಕ್ ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದರು. ವಿಭಾಗ ಪ್ರಭಾರಿಗಳಾದ ಉದಯಕುಮಾರ್ ಶೆಟ್ಟಿ,ಶಾಸಕರುಗಳಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಕೆ ರಘುಪತಿ ಭಟ್, ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ ಶೆಟ್ಟಿ, ಜಿಲ್ಲಾ ಬಿಜೆಪಿ ವಕ್ತಾರರಾದ ಕೆ ರಾಘವೇಂದ್ರ ಕಿಣಿ, ಪೂರ್ಣಿಮಾ ಸುರೇಶ್ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…