ಕಾಪು: ಕರಾವಳಿಯಾದ್ಯಂತ ವರುಣದೇವ ಕಣ್ಣು ಬಿಟ್ಟಂತೆ ಕಾಣುತ್ತಿದೆ ಬಿಸಿ ಬಿಸಿ ಬೆಂಕಿ ಉಂಡೆಯಂತಾಗಿದ್ದ ಉಡುಪಿ ಜಿಲ್ಲೆಯಲ್ಲಿ ಮೇ 30ರಂದು ವರುಣದೇವ ಕಣ್ಣು ಬಿಟ್ಟಂತಿದೆ ಬೆಳಗ್ಗಿನ ಜಾವದಿಂದಲೇ ಗುಡುಗು ಸಹಿತ ಭಾರಿ ಮಳೆಯಾಗಿದ್ದು ವಾತಾವರಣವನ್ನ ತಂಪೇರಿಸಿದೆ.
ಬಿರುಸಿನ ಮಳೆಯಾಗಿರುವ ಪರಿಣಾಮವಾಗಿ ಅಂತರ್ಜಲ ಮಟ್ಟ ಏರುವ ಸಾಧ್ಯತೆ ಹೆಚ್ಚಾಗಿದ್ದು ಇನ್ನಾದರೂ ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗಬಹುದೆಂದು ಚಿಂತಿಸಲಾಗಿದೆ.
ಕರಾವಳಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ ವಿವಿಧ ದೇಗುಲದಲ್ಲಿ ಸೀಯಾಲಭಿಷೇಕ ಸೇರಿದಂತೆ 10 ಹಲವಾರು ಪೂಜೆಗಳು ನಡೆದಿದ್ದವು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…