Featured

ಉಡುಪಿಗೆ  ಪ್ರಧಾನಿ ಭೇಟಿ ಹಿನ್ನೆಲೆ, ದುರಸ್ಥಿ ಕಾರ್ಯ ತಾತ್ಕಾಲಿಕ ಸ್ಥಗಿತ – vishwanews24

ಉಡುಪಿಗೆ  ಪ್ರಧಾನಿ ಭೇಟಿ ಹಿನ್ನೆಲೆ; ದುರಸ್ಥಿ ಕಾರ್ಯ ತಾತ್ಕಾಲಿಕ ಸ್ಥಗಿತ

 ಉಡುಪಿ : ಸನ್ಮಾನ್ಯ ಭಾರತದ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ನಿಯಮಾನುಸಾರ ಶಿಷ್ಟಾಚಾರವನ್ನು ಪಾಲಿಸಬೇಕಾಗಿರುವ ಹಿನ್ನೆಲೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ಸೆಕ್ಷನ್ 163 ರನ್ವಯ ಈ ಕೆಳಗಿನಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿರುತ್ತಾರೆ.

 ಉಡುಪಿ ನಗರ ವ್ಯಾಪ್ತಿಯೊಳಗಿನ ಎನ್.ಹೆಚ್-66 ಮತ್ತು ಸಂಪರ್ಕ ರಸ್ತೆಗಳ ಮೇಲೆ ನಡೆಯುತ್ತಿರುವ ಎಲ್ಲಾ ಭೂಮಿ ಅಗೆಯುವ, ಕೊರೆಯುವ, ತೋಡುವ ಹಾಗೂ ಗುಂಡಿ ತೋಡುವ ಕೆಲಸಗಳನ್ನು ತಕ್ಷಣವೇ ನಿಲ್ಲಿಸಬೇಕು. ಈ ನಿರ್ಬಂಧ ಆದೇಶವು ನ. 28 ರ ಸಂಜೆ 5 ರ ವರೆಗೆ ಜಾರಿಯಲ್ಲಿರುತ್ತದೆ. ತುರ್ತು ಪರಿಸ್ಥಿತಿಗಳಲ್ಲಿ ಕಾರ್ಯ ನಿರ್ವಹಿಸಬೇಕಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಈ ಆದೇಶವನ್ನು ಎನ್.ಹೆಚ್ ವಿಭಾಗೀಯ ಅಧಿಕಾರಿಗಳು, ಪಿ.ಡಬ್ಲೂö್ಯ.ಡಿ, ಪಿ.ಆರ್.ಇ.ಡಿ, ನಗರಸಭೆ, ಬಿ.ಎಸ್.ಎನ್.ಎಲ್ ಅಧಿಕಾರಿಗಳು ಮತ್ತು ಇತರ ಸಂಬAಧಿತ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ. 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

8 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

8 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

9 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

11 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

11 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

11 hours ago