ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಅಂದು ಬೆಳಗ್ಗೆ9 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಉಡುಪಿ ನಗರದಲ್ಲಿ ವಾಹನ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆದಿ ಉಡುಪಿ ಹೆಲಿಪ್ಯಾಡ್ ನಿಂದ ಕರಾವಳಿ ಜಂಕ್ಷನ್ -ಬನ್ನಂಜೆ-ಶಿರಿಬೀಡು-ಕಲ್ಸಂಕ-ಶ್ರೀ ಕೃಷ್ಣ ಮಠದವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಿದೆ.
ಮಣಿಪಾಲದಿಂದ ಉಡುಪಿ ಕಡೆಗೆ ಬರುವ ಎಲ್ಲಾ ವಾಹನಗಳು ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆ ಮಾರ್ಗವಾಗಿ ಉಡುಪಿಗೆ ಬರುವುದು. ಕುಂದಾಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕರಾವಳಿ ಫೈ ಓರ್ವ- ಅಂಬಲಪಾಡಿ -ಬ್ರಹ್ಮಗಿರಿ-ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರುವುದು.
ಮಂಗಳೂರಿನಿಂದ ಉಡುಪಿ ಕಡೆಗೆ ಬರುವ ವಾಹನಗಳು ಕಿನ್ನಿಮುಲ್ಕಿ ಸ್ವಾಗತಗೋಪುರ-ಜೋಡುಕಟ್ಟೆ- ಮಾರ್ಗವಾಗಿ ಉಡುಪಿಗೆ ಬರುವುದು.
ಅಂಬಾಗಿಲಿನಿಂದ ಗುಂಡಿಬೈಲ್ ಮಾರ್ಗವಾಗಿ ಉಡುಪಿಗೆ ಬರುವ ಎಲ್ಲಾ ವಾಹನಗಳು ಗುಂಡಿಬೈಲ್ ರಸಿಕಾ ಬಾರ್ ಮುಖೇನಾ ದೊಡ್ಡಣಗುಡ್ಡೆ-ಎಂಜಿಎಂ-ಎಸ್ಕೆಎಂ-ಬೀಡಿನಗು ಡ ಮುಖೇನ ಉಡುಪಿಗೆ ಬರುವುದು.
ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಕುತ್ಪಾಡಿ ಮಾರ್ಗವಾಗಿ ಅಂಬಲಪಾಡಿ ಮುಖೇನಾ ಉಡುಪಿಗೆ ಬರುವುದು. ಈ ನಿಷೇಧವು ವಿವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…