ಉಡುಪಿ:ಚಾಲಕನ ನಿಯಂತ್ರಣ ತಪ್ಪಿ ಗೇರುಬೀಜ ಸಾಗಾಟದ ಲಾರಿ ಪಲ್ಟಿ: ಚಾಲಕ , ಕ್ಲಿನರ್ ಅಪಾಯದಿಂದ ಪಾರು – Vishwanews24
ಉಡುಪಿ:ಚಾಲಕನ ನಿಯಂತ್ರಣ ತಪ್ಪಿ ಗೇರುಬೀಜ ಸಾಗಾಟದ ಲಾರಿ ಪಲ್ಟಿ: ಚಾಲಕ ಹಾಗೂ ಕ್ಲಿನರ್ ಅಪಾಯದಿಂದ ಪಾರು
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಗೇರುಬೀಜ ಸಾಗಾಟದ ಲಾರಿಯೊಂದು ಪಲ್ಟಿಯಾಗಿ ಬಿದ್ದ ಘಟನೆ ಉಡುಪಿಯ ಬಲಾಯಿಪಾದೆ ಕ್ರಾಸ್ ನಲ್ಲಿ ಇಂದು ಮುಂಜಾನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಹಾಗೂ ಕ್ಲಿನರ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಲಾರಿ ಪಲ್ಟಿಯಾದ ರಭಸಕ್ಕೆ ಲಾರಿಯಲ್ಲಿದ್ದ ಅಪಾರ ಪ್ರಮಾಣದ ಗೇರುಬೀಜ ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಲಾರಿಯ ಮುಂಭಾಗಕ್ಕೆ ಹಾನಿಯಾಗಿದೆ.
ಉಡುಪಿಗೆ ಕಣ್ಣು ತೆರೆದ ವರುಣ ದೇವ – ಬೆಳಗ್ಗಿನಿಂದಲೇ ಗುಡುಗು ಸಹಿತ ಮಳೆ – Vishwanews24
