Featured

ಉಡುಪಿ:ಚಾಲಕನ ನಿಯಂತ್ರಣ ತಪ್ಪಿ  ಡಿವೈಡರ್ ಗೆ ಢಿಕ್ಕಿ ಹೊಡೆದ  ಕೆಎಸ್ಸಾರ್ಟಿಸಿ ಬಸ್ ; ಪ್ರಯಾಣಿಕರು ಪಾರು – vishwanews24

ಉಡುಪಿ:ಚಾಲಕನ ನಿಯಂತ್ರಣ ತಪ್ಪಿ  ಡಿವೈಡರ್ ಗೆ ಢಿಕ್ಕಿ ಹೊಡೆದ  ಕೆಎಸ್ಸಾರ್ಟಿಸಿ ಬಸ್ ; ಪ್ರಯಾಣಿಕರು ಪಾರು

ಉಡುಪಿ: ಕೆಎಸ್ಸಾರ್ಟಿಸಿ ಬಸ್ ವೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಘಟನೆ ಜು.23ರ ಬುಧವಾರ ಬೆಳಗ್ಗೆ ಮಣಿಪಾಲದ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ.

ಉಡುಪಿಯಿಂದ ಮಣಿಪಾಲಕ್ಕೆ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಅತೀ ವೇಗದಿಂದ ಆಗಮಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ.

ಯಾರಿಗೂ ಗಾಯ ಉಂಟಾಗಿಲ್ಲ. ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸ್ ದಾವಣಗೆರೆಯಿಂದ ಉಡುಪಿಗೆ ಆಗಮಿಸಿ ಅಲ್ಲಿಂದ ಮಣಿಪಾಲಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

18 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

18 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

18 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

19 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

19 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

20 hours ago