ಉಡುಪಿ

ಉಡುಪಿ:ಜ.26 ರಂದು ನಡೆಯಲಿರುವ ನಾರಾಯಣಗುರು ಸ್ತಬ್ಧಚಿತ್ರ ಜಾಥಾ ʼಸ್ವಾಭಿಮಾನದ ನಡಿಗೆಗೆʼ ಬಜರಂಗದಳ ಬೆಂಬಲ – Vishwanews24

ಉಡುಪಿ:ಜ.26 ರಂದು ನಡೆಯಲಿರುವ ನಾರಾಯಣಗುರು ಸ್ತಬ್ಧಚಿತ್ರ ಜಾಥಾ ʼಸ್ವಾಭಿಮಾನದ ನಡಿಗೆಗೆʼ ಬಜರಂಗದಳ ಬೆಂಬಲ – Vishwanews24

ಉಡುಪಿ: ಕೇರಳದ ಕಮ್ಯುನಿಸ್ಟ್‌ ಸರಕಾರದ ಕುತಂತ್ರದಿಂದಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಥಬ್ಧ ಚಿತ್ರಕ್ಕೆ ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ ಗೆ ಅವಕಾಶ ಸಿಗದಿರುವುದು ನೋವಿನ ಸಂತತಿಯಾಗಿದೆ. ಈ ನಿಟ್ಟಿನಲ್ಲಿ ಜನವರಿ 26 ರಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ಮೆರವಣಿಗೆಯ ಸ್ವಾಭಿಮಾನದ ನಡಿಗೆಗೆ ಬಜರಂಗದಳ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕರಾದ ಸುನೀಲ್‌ ಕೆ. ಆರ್‌ ತಿಳಿಸಿದ್ದಾರೆ.

ಅಸಮಾನತೆಯ ವಿರುದ್ಧ ಹೋರಾಟ ಮಾಡಿದ, ದೇಶ ಕಂಡ ಮಹಾನ್ ಸಂತ ಪೂಜನೀಯ ಬ್ರಹ್ಮಶ್ರೀ ನಾರಾಯಣಗುರುಗಳು, ಸಮಾಜದಲ್ಲಿ ಅಸ್ಪರ್ಶತೆಯ ನಿವಾರಣೆಗೋಸ್ಕರ, ಸಮಾಜದಲ್ಲಿನ ಮೆಲ್ಜಾತಿ ಕೀಲ್ಜಾತಿ ಬೇಧಭಾವವನ್ನು ದೂರಮಾಡಲು ಹೋರಾಟ ಮಾಡಿದ ಮಹಾನ್ ಯೋಗಿಯಾಗಿದ್ದು 26 ಜನವರಿಯಂದು ನಡೆಯಲಿರುವ ಸ್ಥಬ್ದ ಚಿತ್ರದ ಮೆರವಣಿಗೆ ಕಾರ್ಯಕ್ರಮಕ್ಕೆ ಬಜರಂಗದಳ ಬೆಂಬಲ ಸೂಚಿಸುತ್ತದೆ. ಮತ್ತು ಸಂಘಟನೆಯ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿನಂತಿಸುತ್ತದೆ ಎಂದು ಸುನೀಲ್‌ ಕೆ. ಆರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

8 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

9 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

9 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

10 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

11 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

11 hours ago