ಉಡುಪಿ: ಕಸ ವಿಂಗಡಣೆ ಕುರಿತಂತೆ ನಗರಸಭೆಯ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನೇಜಾರಿನ ಇಸ್ಮಾಯಿಲ್(55) ಹಾಗೂ ಹೂಡೆಯ ಸೊಹೇಲ್(28) ಎಂದು ಗುರುತಿಸಲಾಗಿದೆ. ಉಡುಪಿ ನಗರಸಭೆಯ ಕಾರ್ಮಿಕ ಬಾಗಲಕೋಟೆ ಮೂಲದ ನಿಟ್ಟೂರು ನಿವಾಸಿ ಸಂಜು ಎಂಬವರಿಗೆ ಕಸದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ರಸ್ತೆ ಮಧ್ಯೆ ಹಲ್ಲೆ ನಡಸಿದ್ದಾರೆ. ಈ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗಡಿ ವಿವಾದ : ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ -Vishwanews24
ಆರೋಪಿಗಳು ಸಿಟಿ ಬಸ್ ನಿಲ್ದಾಣದ ಬಳಿ ಕಸ ಸಂಗ್ರಹಕ್ಕೆ ವಾಹನದೊಂದಿಗೆ ಹೋಗಿದ್ದಾರೆ. ಆಗ ಆರೋಪಿಗಳ ಅಂಗಡಿಯಲ್ಲಿ ಹಸಿ ಮತ್ತು ಒಣ ಕಸ ಬೆರೆಸಿರುವುದನ್ನು ಸಂಜು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಅಂಗಡಿಯವರಿಗೆ ಮತ್ತು ಸಂಜು ಮಧ್ಯೆ ವಾಗ್ವಾದ ನಡೆಯುತ್ತಿರುವ ಸಂದರ್ಭ ಸಿಟ್ಟಿಗೆದ್ದ ಇಸ್ಮಾಯಿಲ್ ಮತ್ತು ಸೊಹೇಲ್, ಸಂಜುವಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…