ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಬೆಳಗಾವಿ ಪೊಲೀಸರ ಸಹಕಾರದಿಂದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರು ಏರ್ಪೋರ್ಟ್ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್‌ಪಿಎಫ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎಂದು ತಿಳಿದುಬಂದಿದೆ.
ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನೊಂದೆಡೆ ಕೃತ್ಯಕ್ಕೆ ಸುಪಾರಿ ನೀಡಿದ ಆರೋಪಿಗಳ ಪತ್ತೆಗೆ ಕೇರಳದ ಕೊಟ್ಟಾಯಂ ಕಡೆಗೆ ಡಿವೈಎಸ್‌ಪಿ ದಿನಕರ್ ಪಿ.ನೇತೃತ್ವದ ತಂಡ ಹೋಗಿದ್ದು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…