ಉಡುಪಿ : ಎರಡು ಸಾವಿರ ಕೋ. ರೂ. ಅಧಿಕ ಅನುದಾನ ತರಿಸಿ ಅಭಿವೃದ್ಧಿ ಕಾರ್ಯ ಕೈಗೊಂಡು ಉಡುಪಿ ವಿಧಾನಸಭಾ ಕೇÒತ್ರವನ್ನು ಕರ್ನಾಟಕದ ನಂ. 1 ಕ್ಷೇತ್ರವನ್ನಾಗಿ ಮಾಡಲಾಗಿದೆ. ಮುಂದಿನ 5 ವರ್ಷ ಅವಕಾಶ ನೀಡಿದರೆ ಭಾರತ ದೇಶದಲ್ಲೆ ಉಡುಪಿಯನ್ನು ಮಾದರಿ ಕ್ಷೇತ್ರವಾಗಿ ಮಾಡುವ ಆಸೆ ಇದೆ. ನನ್ನ ಈ ಆಸೆ ಈಡೇರಿಸಲು ತಾವು ಆಶೀರ್ವಾದ ಮಾಡಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಕಡೆಕಾರಿನಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮಾಂತರ ಮತ್ತು ನಗರ ಪ್ರದೇಶಕ್ಕೆ ಒಟ್ಟು 55 ಸರಕಾರಿ ಬಸ್‌ಗಳನ್ನು ತರಿಸಿದ್ದೇನೆ. ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಜನತೆಗೆ ಅನುಕೂಲವಾಗಬೇಕು ಎಂಬ ದೃಷ್ಟಿಯಿಂದ ಖಾಸಗಿ ಬಸ್ ಮಾಲಕರ ವಿರೋಧದ ನಡುವೆಯೂ ಸರಕಾರಿ ಬಸ್ಸನ್ನು ತರಿಸುವ ವ್ಯವಸ್ಥೆ ಮಾಡಿದ್ದೇನೆ ಎಂದರು.
ಕಾಂಗ್ರೆಸ್ ನಾಯಕರಾದ ಅಮೃತ್ ಶೆಣೈ, ಮೀನಾಕ್ಷಿ ಮಾಧವ, ಯುವರಾಜ್, ಗಣೇಶ್ ನೆರ್ಗಿ, ದಿವಾಕರ ಕುಂದರ್, ಜನಾರ್ದನ ಭಂಡರ್‌ಕಾರ್, ನವೀನ್ ಕನ್ನರ್ಪಾಡಿ, ಸತೀಶ್ ಅಮೀನ್ ಪಡುಕರೆ, ತಾರಾನಾಥ್ ಸುವರ್ಣ ಉಪಸ್ಥಿತರಿದ್ದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…