Featured

ಉಡುಪಿಯಲ್ಲಿ ಅಗಲಿದ ಅರ್ಜುನನಿಗೆ ಶ್ರದ್ಧಾಂಜಲಿ – vishwanews24

ಉಡುಪಿಯಲ್ಲಿ ಅಗಲಿದ ಅರ್ಜುನನಿಗೆ  ಶ್ರದ್ಧಾಂಜಲಿ

ಉಡುಪಿ : ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ, ಅಗಲಿದ ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ನಗರದ ಮಾರುತಿ ವೀಥಿಕಾದಲ್ಲಿ ಮಂಗಳವಾರ ನಡೆಯಿತು. ಮೌನ ಪ್ರಾರ್ಥನೆ ಸಲ್ಲಿಸಿದ ಬಳಿಕ ಅರಣ್ಯಅಧಿಕಾರಿಗಳು, ನಾಗರಿಕ ಸಮಿತಿಯ ಕಾರ್ಯಕರ್ತರು, ಪ್ರಾಣಿಪ್ರೀಯರು, ಸಾರ್ವಜನಿಕರು ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ಉಪ ವಲಯ ಅರಣ್ಯಾಧಿಕಾರಿಗಳಾದ ಗುರುರಾಜ್, ಜೀವನದಾಸ್, ಗಸ್ತು ಅರಣ್ಯ ಪಾಲಕರಾದ ಕೇಶವ ಪೂಜಾರಿ, ಚರಣ್ ರಾಜ್, ಮಂಜುನಾಥ್, ಅಭಿಲಾಶ್, ಅರಣ್ಯ ಸಿಬ್ಬಂದಿ ಜೋಯ್, ಹಾಗೂ ಜೋಸ್ ಆಲೂಕಾಸ್ ಆಭರಣ ಮಳಿಗೆಯ ವ್ಯವಸ್ಥಾಪಕ ರಾಜೇಶ್ ಎನ್ ಆರ್, ಪ್ರಾಣಿ ದಯಾ ಸಂಘದ ಮಂಜುಳಾ, ಸಾಮಾಜಿಕ ಕಾರ್ಯಕರ್ತ ತಾರಾನಾಥ ಮೇಸ್ತ ಶಿರೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವಿಶ್ವಪ್ರಸಿದ್ಧ ಮೈಸೂರು ದಸರೆಯಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ ಆನೆಯು ಸಕಲೇಶಪುರದ ಯಸಳೂರಿನಲ್ಲಿ ಕಾಡನೆಯನ್ನು ಸೆರೆ ಹಿಡಿಯುವ ಕಾರ್ಯಚರಣೆಯಲ್ಲಿ ಗಾಯಗೊಂಡು, ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟಿರುವ ಘಟನೆ ನಡೆದಿತ್ತು.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

18 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

19 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

19 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

20 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

20 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

20 hours ago