Featured

ಉಡುಪಿಯಲ್ಲಿ ಅಮಾನವೀಯ ಘಟನೆ ; ವಿದ್ಯಾರ್ಥಿನಿಯೊಬ್ಬಳು ನಾಯಿ ಜೊತೆ ಆಟವಾಡುತ್ತಾಳೆ ಎಂದು ನಾಯಿಯನ್ನೇ ಕೊಂದು ವಿಕೃತಿ ಮೆರೆದ ಕಾಲೇಜು ವಾರ್ಡನ್​ – Vishwanews24

ಉಡುಪಿಯಲ್ಲಿ ಅಮಾನವೀಯ ಘಟನೆ ; ವಿದ್ಯಾರ್ಥಿನಿಯೊಬ್ಬಳು ನಾಯಿ ಜೊತೆ ಆಟವಾಡುತ್ತಾಳೆ ಎಂದು ನಾಯಿಯನ್ನೇ ಕೊಂದ ಕಾಲೇಜು ವಾರ್ಡನ್​

ಉಡುಪಿ: ವಿದ್ಯಾರ್ಥಿನಿಯೊಬ್ಬಳು ನಾಯಿ ಜೊತೆ ಆಟವಾಡುತ್ತಾಳೆ ಎಂದು ಕೋಪಿಸಿಕೊಂಡು ನಾಯಿಯನ್ನೇ ಕೊಂದು ವಿಕೃತಿ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಂಟಕಲ್​ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ.

ರಾಜೇಶ್ ವಿಕೃತಿ ಮೆರೆದ ವಾರ್ಡನ್.

ವಿದ್ಯಾರ್ಥಿನಿಯೊಬ್ಬಳು ನಿತ್ಯ ನಾಯಿ ಜೊತೆ ಆಟವಾಡುತ್ತಿದ್ದಳು. ಇದರಿಂದ ಕೋಪಿಸಿಕೊಂಡ ವಾರ್ಡನ್, ನಾಯಿಯನ್ನು ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ.

ನಾಯಿಗೆ ಮನಬಂದಂತೆ ಥಳಿಸಿ ಸಾಯಿಸಿರುವ ವೀಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ. ವಾರ್ಡನ್ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಘಟನೆ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

15 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

16 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

17 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

17 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

17 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

17 hours ago