ಉಡುಪಿ: ವಿದ್ಯಾರ್ಥಿನಿಯೊಬ್ಬಳು ನಾಯಿ ಜೊತೆ ಆಟವಾಡುತ್ತಾಳೆ ಎಂದು ಕೋಪಿಸಿಕೊಂಡು ನಾಯಿಯನ್ನೇ ಕೊಂದು ವಿಕೃತಿ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಂಟಕಲ್ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ.
ರಾಜೇಶ್ ವಿಕೃತಿ ಮೆರೆದ ವಾರ್ಡನ್.
ವಿದ್ಯಾರ್ಥಿನಿಯೊಬ್ಬಳು ನಿತ್ಯ ನಾಯಿ ಜೊತೆ ಆಟವಾಡುತ್ತಿದ್ದಳು. ಇದರಿಂದ ಕೋಪಿಸಿಕೊಂಡ ವಾರ್ಡನ್, ನಾಯಿಯನ್ನು ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ.
ನಾಯಿಗೆ ಮನಬಂದಂತೆ ಥಳಿಸಿ ಸಾಯಿಸಿರುವ ವೀಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ. ವಾರ್ಡನ್ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಘಟನೆ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…